पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪ್ರತಿಕ್ರಿಯೆ शब्द का अर्थ तथा उदाहरण पर्यायवाची एवम् विलोम शब्दों के साथ।

ಪ್ರತಿಕ್ರಿಯೆ   ನಾಮಪದ

अर्थ : ಯಾವುದೇ ಕೆಲಸದ ಪರಿಣಾಮವಾಗಿ ತತ್ ಕ್ಷಣವೇ ಉತ್ಪನ್ನವಾಗು ಶಾರೀರಿಕ ಪ್ರತಿಕ್ರಿಯೆ

उदाहरण : ಬಿಸಿ ಬಾಣಲಿ ಮೇಲೆ ಕೈ ಇಟ್ಟ ತಕ್ಷಣ ಕೈ ಹಿಂದಕ್ಕೆ ತೆಗೆದುಕೊಳ್ಳುವುದು, ಧೂಳು ಮುಂತಾದ ಕಣಗಳು ಮೂಗಿಗೆ ಹೋದಾಗ ಪಿಸರೆ ಕಟ್ಟುವುದು ಮುಂತಾದವು ಪ್ರತಿಯುತ್ಪನ್ನ ಪ್ರತಿಕ್ರಿಯೆ.

पर्यायवाची : ಪ್ರತಿಯುತ್ಪನ್ನ


अन्य भाषाओं में अनुवाद :

किसी क्रिया के फलस्वरूप तत्क्षण उत्पन्न शारीरिक प्रतिक्रिया।

गरम तवे पर हाथ छू जाने पर हाथ का हटना, धूल आदि के कणों का नाक में चले जाने से छींक आना आदि प्रतिवर्ती क्रियाएँ हैं।
प्रतिवर्त, प्रतिवर्ती क्रिया

अर्थ : ಯಾವುದೇ ಕೆಲಸವು ವಿಪರೀತ ಅಥವಾ ವಿರುದ್ಧ ದಿಕ್ಕಿನಲ್ಲಿ ನಡೆಯುವ ಕ್ರಿಯೆ

उदाहरण : ಗುಂಡು ತಾಕಿತೆಂದು ಅವನು ಭಯದಿಂದ ಪ್ರತಿಕ್ರಿಯೆ ವ್ಯಕ್ತ ಪಡಿಸಿದ.


अन्य भाषाओं में अनुवाद :

किसी क्रिया के समान किन्तु विपरीत अथवा विरुद्ध दिशा में होने वाली क्रिया।

बंदूक चलाने पर लगने वाला झटका प्रतिक्रिया है।
अभिक्रिया, प्रतिक्रिया

(mechanics) the equal and opposite force that is produced when any force is applied to a body.

Every action has an equal and opposite reaction.
reaction

अर्थ : ಯಾವುದೇ ಪರಿಸ್ಥಿತಿ, ಪ್ರಚೋದನೆ, ಪ್ರಭಾವ, ವ್ಯಕ್ತಿ, ಘಟನೆ ಮೊದಲಾದವುಗಳಿಗೆ ತೋರಿಸುವ ಪ್ರತಿಯಾದ ವರ್ತನೆ ಅಥವಾ ಗುಣ

उदाहरण : ಈ ನಾಟಕಕ್ಕೆ ನೀರಸ ಪ್ರತಿಕ್ರಿಯೆ ಇತ್ತು.

पर्यायवाची : ಪ್ರತಿಪರಿಣಾಮ, ಪ್ರತಿವರ್ತನೆ


अन्य भाषाओं में अनुवाद :

कोई क्रिया होने पर उसके विरोध में या परिणामस्वरूप दूसरी ओर होनेवाली क्रिया।

चोरी पकड़ी जाने के बाद बिना प्रतिक्रिया के उसने अपना अपराध स्वीकार कर लिया।
प्रतिक्रिया

चौपाल