अर्थ : ಯಾವುದೇ, ವ್ಯಕ್ತಿ ಇಲ್ಲವೆ ವಿಷಯವನ್ನು ಜನರು ಗುಂಪುಕಟ್ಟಿಕೊಂಡು ಸಾರ್ವಜನಿಕವಾಗಿ ಎಲ್ಲರಿಗೂ ತಿಳಿಯುವ ಹಾಗೆ ವಿರೋಧಿಸುವ ಪ್ರಕ್ರಿಯೆ
उदाहरण :
ವಿಶ್ವವಿದ್ಯಾನಿಲಯದ ನೌಕರು ವೇತನ ಹೆಚ್ಚು ಮಾಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ.
पर्यायवाची : ಪ್ರತಿಭಟನೆ ಮಾಡು
अन्य भाषाओं में अनुवाद :
किसी काम, व्यक्ति आदि के विरोध में नारे आदि लगाते हुए जुलूस निकालना।
कुछ प्रदर्शनकारी जिलाधिकारी कार्यालय के सामने प्रदर्शन कर रहे हैं।अर्थ : ಬೇರೆಯವರ ಆಕ್ರಮಣ ಮೊದಲಾದವುಗಳನ್ನು ವಿರೋಧಿಸುವುದು
उदाहरण :
ಅವನು ತಮ್ಮ ಶತೃಗಳ ವಿರುದ್ಧ ಹೋರಾಡಿದನು.
पर्यायवाची : ಎದುರಿಸು, ವಿರೋಧಿಸು, ಹೋರಾಡು
अन्य भाषाओं में अनुवाद :
किसी के आक्रमण आदि का विरोध करना।
उसने अपने दुश्मनों से जमकर टक्कर ली।