अर्थ : ಬೇರೆಯ ವಸ್ತುವಿನ ಆಕಾರದ ಮಾದರಿಯಲ್ಲೇ ತಯಾರಿಸಿದ ಇನ್ನೊಂದು ವಸ್ತು
उदाहरण :
ಈ ಬಾರಿಯ ವಸ್ತುಪ್ರದರ್ಶನದಲ್ಲಿ ತಾಜ್ ಮಹಲ್ನ ಪ್ರತಿಕೃತಿ ನೋಡಿದೆ.
पर्यायवाची : ಪ್ರತಿಕೃತಿ
अन्य भाषाओं में अनुवाद :
अर्थ : ಆಕಾರ, ಪ್ರಕಾರ, ಗುಣ ಮೊದಲಾದವುಗಳಲ್ಲಿ ಸಮಾನವಾಗಿರುವುದು
उदाहरण :
ಮೋಹನನು ನಮ್ಮ ತಂದೆಯ ಪ್ರತಿರೂಪಈ ಆಟದ ಸಾಮಾನು ಇನ್ನೊಂದು ಆಟದ ಸಾಮಾನಿನ ಪ್ರತಿರೂಪವಾಗಿದೆ.
पर्यायवाची : ತತ್ ರೂಪ, ತದ್ ರೂಪು, ತದ್ರೂಪ, ನಕಲು ಚಿತ್ರ, ಪ್ರತಿಕೃತಿ
अन्य भाषाओं में अनुवाद :
अर्थ : ಯಾವುದೇ ಕಾರ್ಯ ಅಥವಾ ವಸ್ತು ಸಂಗತಿಯ ಪೂರ್ಣರೂಪದ ಮುಂಚಿನ ಆಕೃತಿ ಅಥವಾ ಆಕಾರ
उदाहरण :
ಈ ಕಟ್ಟಡದ ಒಂದು ನಮೂನೆ ತಯಾರಿಸಿ.
पर्यायवाची : ನಮೂನೆ
अन्य भाषाओं में अनुवाद :
अर्थ : ಯಾವುದಾದರು ಪರಿಚ್ಛೇದ ಅಥವಾ ಸ್ಥಳದ ವಿಶೇಷತೆ
उदाहरण :
ಯಾವುದೇ ರಾಗ, ಸಂಗೀತಕ್ಕೆ ಸಂಬಂಧಿಸಿದ ರೂಪವನ್ನು ಒಬ್ಬ ಸಂಗೀತವಿದ್ವಾಂಸನೇ ಸರಿಯಾಗಿ ತಿಳಿದುಕೊಳ್ಳಲು ಸಾಧ್ಯ.
पर्यायवाची : ಆಕೃತಿ, ರೂಪ, ಸಂರಚನೆ
अन्य भाषाओं में अनुवाद :
Any spatial attributes (especially as defined by outline).
He could barely make out their shapes.