अर्थ : ಆ ಹೇಳಿಕೆ ಅಥವಾ ತತ್ವದಿಂದ ಯಾವುದೇ ಚರ್ಚೆ ಅಥವಾ ಪ್ರಸ್ತಾಪ ಯಶಸ್ವಿಯಾಗದೇ ಇರುವುದು
उदाहरण :
ಪುರಾವೆಗಳು ಸಿಗದೇ ಇರುವ ಕಾರಣ ಅಪರಾಧಿಯು ಶಿಕ್ಷೆಯಿಂದ ಪಾರಾದನು.
पर्यायवाची : ಆಧಾರ, ಪುರಾವೆ, ಸಾಕ್ಷಿ, ಸಾಕ್ಷ್ಯ, ಸ್ಥಿರತ್ವ
अन्य भाषाओं में अनुवाद :
Any factual evidence that helps to establish the truth of something.
If you have any proof for what you say, now is the time to produce it.अर्थ : ಮುಖ್ಯವಾಗಿ ನ್ಯಾಯಶಾಸ್ತ್ರ ಅಥವಾ ವಾಣಿಜ್ಯದಲ್ಲಿ ಸಾಕ್ಷ್ಯವನ್ನೊದಗಿಸುವ ಪತ್ರ, ಬರಹ, ಅಥವಾ ಶಾಸನ
उदाहरण :
ನಮ್ಮ ವ್ಯಾಪಾರದ ಲೆಕ್ಕಪತ್ರ ಸರಿಯಾಗಿಯೇ ಇದೆ.
पर्यायवाची : ಆಧಾರ, ದಾಖಲೆ, ದಾಸ್ತಾವೇಜು, ಲೆಕ್ಕಪತ್ರ
अन्य भाषाओं में अनुवाद :
प्रमाण के रूप में प्रयुक्त होने वाला या सूचना देने वाला, विशेषकर कार्यालय संबंधित सूचना देने वाला लिखित या मुद्रित काग़ज़।
सही दस्तावेज़ के ज़रिए मृगांक ने पैतृक संपत्ति पर अपना अधिकार प्रमाणित किया।A written account of ownership or obligation.
documentअर्थ : ಯಾವುದಾದರು ಘಟನೆಯ ವಿಷಯವಾಗಿ ಯಾರೋ ಒಬ್ಬರ ಮುಂದೆ ಸುಳ್ಳು ಸಾಕ್ಷಿಯನ್ನು ಅಥವಾ ಸುಳ್ಳು ಪ್ರಮಾಣವನ್ನು ಮಾಡುವ ಕ್ರಿಯೆ
उदाहरण :
ಇಂದಿನ ದಿನಗಳಲ್ಲಿ ಜನರು ಹಣಕ್ಕಾಗಿ ಸುಳ್ಳು ಸಾಕ್ಷಿಯನ್ನು ಹೇಳುತ್ತಾರೆ.
पर्यायवाची : ಆಣೆ, ಸತ್ಯತೆ, ಸತ್ವ ಪರೀಕ್ಷೆ, ಸಮರ್ಥನೆ, ಸಾಕ್ಷಿ, ಸಾಕ್ಷ್ಯ
अन्य भाषाओं में अनुवाद :
Testimony by word or deed to your religious faith.
witness