अर्थ : ಒಂದು ಕಡೆ ಸ್ಥಿರವಾಗಿ ನಿಂತಿರುವ ಭಾವ ಅಥವಾ ಸ್ಥಿತಿ
उदाहरण :
ಹಣದ ಅಭಾವವಿರುವ ಕಾರಣ ಈ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.
पर्यायवाची : ಅಚಂಚಲತೆ, ಜಡತೆ, ಜಡತ್ವ, ನಿಶ್ಚಲ, ಸ್ಥಗಿತ, ಸ್ಥಾಯಿತ್ವ, ಸ್ಥಿರತೆ
अन्य भाषाओं में अनुवाद :
A state of no motion or movement.
The utter motionlessness of a marble statue.