पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪ್ರಾಂತ್ಯ शब्द का अर्थ तथा उदाहरण पर्यायवाची एवम् विलोम शब्दों के साथ।

ಪ್ರಾಂತ್ಯ   ನಾಮಪದ

अर्थ : ಹೆಚ್ಚು ಕಡಿಮೆ ನಿರ್ದಿಷ್ಟವಾದ ಮೇರೆಗಳಿರುವ ನಿರ್ದಿಷ್ಟ ಲಕ್ಷಣಗಳಿರುವ ಭೂಮಿಯ ಒಂದು ಭಾಗ ಅಥವಾ ಪ್ರದೇಶ

उदाहरण : ಭಾರತವು ಅನೇಕತೆಯಲ್ಲಿ ಏಕತೆಯನ್ನು ಸಾಧಿಸಿದ ಭೂಭಾಗ.

पर्यायवाची : ಪ್ರದೇಶ, ಭೂಭಾಗ


अन्य भाषाओं में अनुवाद :

पृथ्वी का कोई बड़ा भाग या क्षेत्र।

भारत एक ऐसा भू-भाग है जहाँ नाना प्रकार की भाषाएँ बोली जाती हैं।
भू-क्षेत्र, भू-भाग, भूभाग, भौगोलिक क्षेत्र

A large indefinite location on the surface of the Earth.

Penguins inhabit the polar regions.
region

अर्थ : ಯಾವುದೇ ನಿರ್ಧಿಷ್ಟ ಮೇರೆಗಳು ಹಾಗೂ ಲಕ್ಷಣಗಳನ್ನು ಹೊಂದಿದ ಭೂ ಪ್ರದೇಶ

उदाहरण : ಗ್ರಾಮೀಣ ಪ್ರದೇಶದಲ್ಲಿ ಈಗಲೂ ಸರಿಯಾದ ಮೂಲಭೂತ ಸೌಲಭ್ಯಗಳಿಲ್ಲ.

पर्यायवाची : ಇಲಾಖೆ, ಕ್ಷೇತ್ರ, ನಿಟ್ಟು, ಪ್ರದೇಶ, ಪ್ರಾಂತ


अन्य भाषाओं में अनुवाद :

जमीन का एक भाग।

ग्रामीण क्षेत्रों में अभी भी बिजली की समस्या बनी हुई है।
इलाक़ा, इलाका, क्षेत्र, दयार, प्रदेश, प्रांत, प्रान्त, फील्ड, भूमि, माल

A large indefinite location on the surface of the Earth.

Penguins inhabit the polar regions.
region

अर्थ : ಯಾವುದೇ ದೇಶದ ವಿಭಾಗದ ನಿವಾಸಿಗಳ ಶಾಸನ-ಪದ್ದತಿ, ಭಾಷೆ, ಇರುವ ರೀತಿ-ರಿವಾಜು, ವ್ಯವಹಾರ ಇತ್ಯಾದಿ ಬೇರೆಯವರಿಗಿಂತ ಭಿನ್ನ ಮತ್ತು ಸ್ವತಂತ್ರ

उदाहरण : ಸ್ವತಂತ್ರ ಭಾರತದಲ್ಲಿ ಈಗ ಇಪ್ಪತ್ತೊಂಭತ್ತು ರಾಜ್ಯಗಳಾಗಿ ಹೋಗಿದೆ

पर्यायवाची : ಪ್ರದೇಶ, ರಾಜ್ಯ


अन्य भाषाओं में अनुवाद :

किसी देश का वह विभाग जिसके निवासियों की शासन-पद्धति, भाषा, रहन-सहन, व्यवहार आदि औरों से भिन्न और स्वतंत्र हो।

स्वतंत्र भारत में अब उनतीस प्रदेश हो गए हैं।
जनपद, प्रदेश, प्रांत, प्रान्त, राज्य, सूबा

The territory occupied by one of the constituent administrative districts of a nation.

His state is in the deep south.
province, state

अर्थ : ಸಾಮಾನ್ಯವಾಗಿ ಸಮಾನ ಗುಣ ಲಕ್ಷಣಗಳನ್ನು ಹೊಂದಿರುವ ಜನವಸತಿಯ ಒಂದು ನಿರ್ದಿಷ್ಟ ಜಾಗ ಅಥವಾ ಸ್ಥಳ

उदाहरण : ಸಂಪೂರ್ಣವಾಗಿ ಈ ಪ್ರದೇಶವು ನೆರೆಹಾವಳಿಗೆ ತುತ್ತಾಗಿದೆ.

पर्यायवाची : ಪ್ರದೇಶ, ರಾಜ್ಯ


अन्य भाषाओं में अनुवाद :

किसी प्रदेश में रहने वाले लोग।

पूरा राज्य महँगाई के कारण परेशान है।
प्रदेश, प्रांत, प्रान्त, राज्य, सूबा

The body of citizens of a state or country.

The Spanish people.
citizenry, people

चौपाल