पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಪ್ರಾಪ್ತವಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ಪ್ರಾಪ್ತವಾಗು   ಕ್ರಿಯಾಪದ

अर्थ : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು

उदाहरण : ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.

पर्यायवाची : ದೊರಕು, ಪಡೆ, ಹೊಂದು


अन्य भाषाओं में अनुवाद :

किसी प्रतियोगिता, परीक्षा आदि में कोई स्थान आदि हासिल या प्राप्त करना।

उसने सौ मीटर की दौड़ में प्रथम स्थान प्राप्त किया।
पाना, प्राप्त करना, हासिल करना

अर्थ : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ

उदाहरण : ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.

पर्यायवाची : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಸಿಗು, ಹಸ್ತಗತವಾಗು

अर्थ : ಯಾವುದೋ ಒಂದು ಸಿಕ್ಕುವ ಪ್ರಕ್ರಿಯೆ

उदाहरण : ಈ ಕೆಲಸ ಮಾಡಿ ನನಗೆ ಅತ್ಯಂತ ಆನಂದ ಉಂಟಾಯಿತು.

पर्यायवाची : ಉಂಟಾಗು, ದೊರೆ


अन्य भाषाओं में अनुवाद :

* मिल जाना।

यह काम करके मैंने अत्यधिक प्रसन्नता पाई।
पाना, प्राप्त करना, मिलना

Obtain.

Derive pleasure from one's garden.
derive, gain

चौपाल