अर्थ : ಯಾರಿಂದಾದರೂ ಏನನ್ನಾದರೂ ಪಡೆಯುವುದಕ್ಕಾಗಿ ಇಷ್ಟ ಪಡುವ ಕ್ರಿಯೆ
उदाहरण :
ಅವರು ನಿಮ್ಮ ಹತ್ತಿರ ಏನನ್ನೋ ಬೇಡುತ್ತಿದ್ದಾರೆ.
पर्यायवाची : ಕೇಳು, ಬೇಡು, ಯಾಚಿಸು
अन्य भाषाओं में अनुवाद :
किसी से कुछ लेने के लिए इच्छा प्रकट करना।
वह आपसे कुछ माँग रहा है।अर्थ : ಯಾವುದಾದರು ಕಾರ್ಯ ಅಥವಾ ಮಾತಿಗಾಗಿ ಈಶ್ವರನಲ್ಲಿ ಪ್ರಾರ್ಥಿಸುವ ಪ್ರಕ್ರಿಯೆ
उदाहरण :
ರೈತನು ಮಳೆಗಾಗಿ ದೇವರನ್ನು ಪ್ರಾರ್ಥಿಸುತ್ತಿದ್ದಾನೆ.
अन्य भाषाओं में अनुवाद :
किसी कार्य अथवा बात के लिए ईश्वर आदि से प्रार्थना करना।
किसान वर्षा के लिए भगवान से मना रहे हैं।अर्थ : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು
उदाहरण :
ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.
पर्यायवाची : ಉಪಾಸನೆ ಮಾಡು, ಔಪಾಸನೆ ಮಾಡು, ಬೇಡಿಕೊಳ್ಳು, ಮೊರೆಯಿಡು
अन्य भाषाओं में अनुवाद :
किसी के कल्याण या मंगल के लिए ईश्वर से प्रार्थना करना।
माँ अपने बीमार बेटे की सेहतमंदी के लिए दुआ कर रही है।अर्थ : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
उदाहरण :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
पर्यायवाची : ನಿವೇದನೆ ಮಾಡು, ನಿವೇದಿಸು, ಪ್ರಾರ್ಥನೆ ಮಾಡು
अन्य भाषाओं में अनुवाद :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।