पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಕೀಟು शब्द का अर्थ तथा उदाहरण पर्यायवाची एवम् विलोम शब्दों के साथ।

ಬಕೀಟು   ನಾಮಪದ

अर्थ : ಲೋಹದಿಂದ ಮಾಡಿರುವ ದುಂಡಾಗಿರುವ ತಗಡಿನ ಪಾತ್ರೆಯನ್ನು ಬಾವಿಯಿಂದ ನೀರನ್ನು ಸೇದಲು ಬಳಸುವರು

उदाहरण : ನೀರನ್ನು ಸೇದುತ್ತಿದ್ದ ಸಮಯದಲ್ಲಿ ಹಗ್ಗ ಕಿತ್ತು ಹೋಗಿ ಕಬ್ಬಿಣದ ಬಾನೆ ಬಾವಿಯಲ್ಲಿ ಬಿದ್ದು ಹೋಯಿತು.

पर्यायवाची : ಕಬ್ಬಿಣದ ಬಾನೆ, ಬಕೆಟ್ಟು


अन्य भाषाओं में अनुवाद :

लोहे का एक गोल पात्र जिससे कुएँ आदि से पानी निकालते हैं।

पानी भरते समय रस्सी टूट गयी और डोल कुएँ में गिर गया।
डोल

अर्थ : ನೀರನ್ನು ಸಂಗ್ರಹಿಸಿ ಇಡಲು ಲೋಹ ಮುಂತಾದವುಗಳಿಂದ ಮಾಡಿರುವ ಒಂದು ತರಹದ ದೊಡ್ಡ ಬಾಯಿಯುಳ್ಲ ಹಿಡಿಕೆ ಇರುವ ಪಾತ್ರೆ

उदाहरण : ಶ್ಯಾಮ್ ಒಂದು ಬಕೀಟು ನೀರನಲ್ಲಿ ಸ್ನಾನ ಮಾಡುವನು.

पर्यायवाची : ಬಕೆಟ್ಟು


अन्य भाषाओं में अनुवाद :

पानी भरने के लिए धातु आदि की एक प्रकार की डोलची जिसमें एक टँगना लगा रहता है।

श्याम एक बाल्टी पानी में नहा लेता है।
बालटी, बाल्टी

A roughly cylindrical vessel that is open at the top.

bucket, pail

चौपाल