अर्थ : ಕೇಳಿದವರ ಬಯಕೆಗೆ ಅನುಸಾರವಾಗಿ
उदाहरण :
ರಾಜನು ಸೇನಾಧಿಪತಿಗೆ ಕೇಳಿದಷ್ಟು ಬಹುಮಾನವನ್ನು ನೀಡಿದ.
पर्यायवाची : ಇಷ್ಟಪಟ್ಟಂತಹ, ಇಷ್ಟಪಟ್ಟಷ್ಟು, ಕೇಳಿದಂತಹ, ಕೇಳಿದಷ್ಟು, ಬಯಸಿದಷ್ಟು
अन्य भाषाओं में अनुवाद :
अर्थ : ಯಾವುದನ್ನು ಮಾಡುವ ಅಥವಾ ತಿಳಿದುಕೊಳ್ಳು ಇಚ್ಚೆಯನ್ನು ಮಾಡಲಾಗಿದೆಯೋ
उदाहरण :
ಇಚ್ಚಿಸಿದ ಕೆಲಸಗಳು ಪೂರ್ಣ ಮಾಡುವುದು ನನ್ನ ಜೀವನದ ಧ್ಯೇಯವಾಗಿದೆ.
पर्यायवाची : ಇಚ್ಚಿಸಿದ, ಇಚ್ಚಿಸಿದಂತ, ಇಚ್ಚಿಸಿದಂತಹ, ಬಯಸಿದ, ಬಯಸಿದಂತ
अन्य भाषाओं में अनुवाद :