अर्थ : ಮುಂಬರಲಿರುವ ದಿನಗಳನ್ನು ಸೂಚಿಸುವುದು
उदाहरण :
ಬರಲಿರುವ ದಿನಗಳು ದುರ್ದಿನಗಳಾಗಿರುತ್ತವೆ ಎಂದು ಭವಿಷ್ಯವಾದಿಗಳು ವಾದಿಸುತ್ತಾರೆ.
पर्यायवाची : ಆಗಮಿಸಲಿರುವ, ಬರುವ, ಭಾವಿ, ಮುಂದಿನ
अन्य भाषाओं में अनुवाद :
अर्थ : ಮುಂದೆ ಆಗಬಹುದಾದುದನ್ನು ಸೂಚಿಸುವಂತಹದು
उदाहरण :
ಮುಂಬರಲಿರುವ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದೇನೆ.
पर्यायवाची : ಆಗಮಿಸಲಿರುವ, ಆಗಮಿಸಲಿರುವಂತ, ಆಗಮಿಸಲಿರುವಂತಹ, ಬರಲಿರುವಂತ, ಬರಲಿರುವಂತಹ, ಮುಂಬರಲಿರುವ, ಮುಂಬರಲಿರುವಂತ, ಮುಂಬರಲಿರುವಂತಹ
अन्य भाषाओं में अनुवाद :
Of the relatively near future.
The approaching election.