अर्थ : ಉದ್ದವಾದ ಕಡ್ಡಿ ಅಥವಾ ಎಲೆಯಿಂದ ಮಾಡಿರುವಂತಹ ಉಪಕರಣ ಅದರಿಂದ ಭೂಮಿ ಅಥವಾ ನೆಲವನ್ನು ಗುಡಿಸುತ್ತಾರೆ ಅಥವಾ ಸ್ವಚ್ಚ ಮಾಡುತ್ತಾರೆ
उदाहरण :
ಅವಳು ಕಸಪೊರಕೆಯಿಂದ ಮನೆಯನ್ನು ಸ್ವಚ್ಚಮಾಡುತ್ತಿದ್ದಾರೆ.
पर्यायवाची : ಕಸಪೊರಕೆ, ಕಸಬೊರಕೆ, ಪೊರಕೆ, ಬರಲು, ಹಿಡಿ
अन्य भाषाओं में अनुवाद :
A cleaning implement for sweeping. Bundle of straws or twigs attached to a long handle.
broom