अर्थ : ಶರೀರದಲ್ಲಿ ಶಕ್ತಿ ಕಡಿಮೆಯಾಗುತ್ತಾ ಹೋಗುವ ಪ್ರಕ್ರಿಯೆ
उदाहरण :
ಬಹುದಿನಗಳ ಕಾಯಿಲೆಯಿಂದಾಗಿ ಅವನ ದೇಹ ಸೊರಗುತ್ತಿದೆ.
पर्यायवाची : ಅಶಕ್ತಗೊಳ್ಳು, ಅಶಕ್ತವಾಗು, ಕಡಿಮೆಯಾಗು, ಕಮ್ಮಿಯಾಗು, ಕೃಶ ಕಾಯವಾಗು, ಕೃಶ-ಕಾಯವಾಗು, ಕೃಶಕಾಯವಾಗು, ಕ್ಷೀಣ ಕಾಯವಾಗು, ಕ್ಷೀಣ-ಕಾಯವಾಗು, ಕ್ಷೀಣಕಾಯವಾಗು, ದುರ್ಬಲಗೊಳ್ಳು, ದುರ್ಬಲವಾಗು, ಬಲ ಕುಂದು, ಬಲ ಹೀನವಾಗು, ಬಲ-ಕುಂದು, ಬಲ-ಹೀನಗೊಳ್ಳು, ಬಲ-ಹೀನವಾಗು, ಬಲಗುಂದು, ಬಲಹೀನಗೊಳ್ಳು, ಬಲಹೀನವಾಗು, ಶಕ್ತಿ ಕುಂದು, ಶಕ್ತಿ ಹೀನಗೊಳ್ಳು, ಶಕ್ತಿ ಹೀನವಾಗು, ಶಕ್ತಿ-ಕುಂದು, ಶಕ್ತಿ-ಹೀನಗೊಳ್ಳು, ಶಕ್ತಿ-ಹೀನವಾಗು, ಶಕ್ತಿಕುಂದು, ಶಕ್ತಿಗುಂದು, ಶಕ್ತಿಹೀನಗೊಳ್ಳು, ಶಕ್ತಿಹೀನವಾಗು, ಸೊರಗು, ಹಸಗೆಡು
अन्य भाषाओं में अनुवाद :
शरीर का क्षीण होना।
वह धीरे-धीरे दुबला रहा है।