पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಲದೇವ शब्द का अर्थ तथा उदाहरण पर्यायवाची एवम् विलोम शब्दों के साथ।

ಬಲದೇವ   ನಾಮಪದ

अर्थ : ಪ್ರಾಯಶಃ ಎಲ್ಲಾ ಜಾಗದಲ್ಲಿ ಇರುವ ತತ್ವ ಅದು ಪೃಥ್ವಿಯಲ್ಲೆಲ್ಲಾ ವ್ಯಾಪ್ತಿಆವರಿಸಿರುವ ಮತ್ತು ಅದರಿಂದ ಪ್ರಾಣಿಗಳು ಉಸಿರಾಡುತ್ತವೆ

उदाहरण : ಗಾಳಿಯ ಅಭಾವವಾದರೆ ಜೀವನದ ಕಲ್ಪನೆಯನ್ನೂ ಸಹಾ ಮಾಡಲಾಗುವುದಿಲ್ಲ.

पर्यायवाची : ಅಗ್ನಿಮಿತ್ರ, ಅನಿಲ, ಅನಿಲಾಹಕ, ಗಾಳಿ, ಘಾಳಿ, ತಂಗಾಲ, ವಾತ, ವಾಯು, ವಾಹನ ಸಖ, ಸಂಚಾರಿ, ಹವಾ, ಹವೆ


अन्य भाषाओं में अनुवाद :

अर्थ : ಕೃಷ್ಣ ದೊಡ್ಡ ಅಣ್ಣ ರೋಣಿಯ ಪುತ್ರ

उदाहरण : ಬಲರಾಮ ಶೇಷನಾಗನ ಅವತಾರ ಎಂದು ನಂಬಲಾಗುತ್ತದೆ.

पर्यायवाची : ಅಚ್ಚುತ್ತಾಗ್ರಜ, ಅಣ್ಣ, ಏಕಕುಂಡಲ, ಕಾಮಪಾಲ, ಪ್ರಪಾಲಿ, ಪ್ರಿಯಮಧು, ಬಲಭದ್ರ, ಬಲರಾಮ, ಮಧುಪ್ರಿಯ, ರೇವತೀರಮಣ, ರೇವತೀಶ, ರೋಹಿಣೀಸುತ, ವಜ್ರದೇಹ, ಶ್ರೀ ಕೃಷ್ಣನ ಅಣ್ಣ, ಸೌನಂದಿ


अन्य भाषाओं में अनुवाद :

Elder brother of Krishna. An incarnation of Vishnu.

balarama

चौपाल