पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಲಹೀನವಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಬಲಹೀನವಾದಂತಹ   ಗುಣವಾಚಕ

अर्थ : ಬಲ ಅಥವಾ ಶಕ್ತಿ ಇಲ್ಲದಂತಹ

उदाहरण : ದುರ್ಬಲ ವ್ಯಕ್ತಿಯ ಮೇಲೆ ಆಕ್ರಮಣ ಮಾಡಬಾರದು.

पर्यायवाची : ಅಶಕ್ತ, ಅಶಕ್ತವಾದ, ಅಶಕ್ತವಾದಂತ, ದುರ್ಬಲ, ದುರ್ಬಲವಾದ, ದುರ್ಬಲವಾದಂತ, ದುರ್ಬಲವಾದಂತಹ, ನಿತ್ರಾಣ, ನಿತ್ರಾಣನಾದ, ನಿತ್ರಾಣನಾದಂತ, ನಿತ್ರಾಣನಾದಂತಹ, ನಿಶ್ಯಕ್ತ, ನಿಶ್ಯಕ್ತನಾದ, ನಿಶ್ಯಕ್ತನಾದಂತ, ನಿಶ್ಯಕ್ತನಾದಂತಹ, ಬಲಹೀನ, ಬಲಹೀನವಾದ, ಬಲಹೀನವಾದಂತ


अन्य भाषाओं में अनुवाद :

अर्थ : ಬಹಳ ದುರ್ಬಲನಾಗಿರುವ ಅಥವಾ ದುರ್ಬಲ ಮತ್ತು ಬಲಹೀನವಾಗಿರುವ

उदाहरण : ಮೋಹನ್ ಬಲಹೀನ ವ್ಯಕ್ತಿಯ ಮೇಲೆ ಸವಾರಿ ಮಾಡಿದ.

पर्यायवाची : ನಿಶಕ್ತಿಯಾದ, ನಿಶಕ್ತಿಯಾದಂತ, ನಿಶಕ್ತಿಯಾದಂತಹ, ಬಲಹೀನ, ಬಲಹೀನವಾದ, ಬಲಹೀನವಾದಂತ


अन्य भाषाओं में अनुवाद :

बहुत दुर्बल या दुबला और कमज़ोर।

वह मरियल टट्टू पर सवार है।
मरायल, मरियल

चौपाल