अर्थ : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು
उदाहरण :
ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.
पर्यायवाची : ಮಣಿತ, ಮಣಿಯುವಿಕೆ, ಮುರುಕ
अन्य भाषाओं में अनुवाद :
The tendency of a body to return to its original shape after it has been stretched or compressed.
The waistband had lost its snap.अर्थ : ಬಾಗಿರುವಂತಹ
उदाहरण :
ಮರದಿಂದ ಬಾಗಿದಂತಹ ಕೊಂಬೆಗಳು ಭೂಮಿಯನ್ನು ಮುಟ್ಟುತ್ತಿವೆ.
पर्यायवाची : ಬಾಗಿದ, ಬಾಗಿದಂತ, ಬಾಗಿದಂತಹ, ಬಾಗಿರುವ, ಬಾಗಿರುವಂತ, ಬಾಗಿರುವಂತಹ, ಮಣಿದ, ಮಣಿದಂತ, ಮಣಿದಂತಹ, ಮಣಿದಿರುವ, ಮಣಿದಿರುವಂತ, ಮಣಿದಿರುವಂತಹ, ಮಣಿಯುವಿಕೆ
अन्य भाषाओं में अनुवाद :