पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಾಲವನ शब्द का अर्थ तथा उदाहरण पर्यायवाची एवम् विलोम शब्दों के साथ।

ಬಾಲವನ   ನಾಮಪದ

अर्थ : ವಸ್ತು ಪಾಟಗಳ ಮೂಲಕ ಹಾಗೂ ಬಗೆ ಬಗೆಯ ಆಟದ ಸಾಮಾನುಗಳನ್ನೊದಗಿಸುವುದು, ಆಟಗಳನ್ನು ಆಡಿಸುವುದು, ಶಿಶುಗೀತೆಗಳನ್ನು ಹಾಡಿಸುವುದು, ಅಭಿನಯ ಮಾಡಿಸುವುದು, ಮೊದಲಾದವುಗಳ ಮೂಲಕ ಮಕ್ಕಳ ವ್ಯಕ್ತಿತ್ವವನ್ನು ವಿಕಾಸಗೊಳಿಸುವ ನಾಲ್ಕರಿಂದ ಆರು ವರ್ಷದೊಳಗಿನ ಮಕ್ಕಳ ಶಾಲೆ ಅಥವಾ ಸ್ಥಳ

उदाहरण : ನಮ್ಮ ಮಗು ಚೈತನ್ಯ ಶಿಶುವಿಹಾರಕ್ಕೆ ಹೋಗುತ್ತಿದೆ.

पर्यायवाची : ನರ್ಸರಿ, ಶಿಶುವಿಹಾರ


अन्य भाषाओं में अनुवाद :

मुख्य रूप से तीन से पाँच साल के बीच के छोटे बच्चों की पाठशाला।

उसने अपने लड़के का नामांकन शिशु-मंदिर में करवाया है।
नर्सरी, नर्सरी स्कूल, बालवाड़ी, शिशु-मंदिर, शिशु-मन्दिर

A preschool for children age 4 to 6 to prepare them for primary school.

kindergarten

चौपाल