अर्थ : ಬಾವಿಯಿಂದ ನೀರನ್ನು ತೆಗೆಯುವ ಒಂದು ಯಂತ್ರ ಅದರಲ್ಲಿ ಒಂದು ದೊಡ್ಡ ಚಕ್ರವಿರುತ್ತದೆ
उदाहरण :
ಅವನು ನೀರು ಸೇದುವ ಗಾಲಿಯಿಲ್ಲದೆಯೆ ಹೊಲಗಳಿಗೆ ನೀರಾಯಿಸುತ್ತಿದ್ದನು.
पर्यायवाची : ಗಡಗಡೆ, ನೀರು ಸೇದುವ ಗಾಲಿ, ಬಾವಿಯ ರಾಟಿ
अन्य भाषाओं में अनुवाद :
A wheel with buckets attached to its rim. Raises water from a stream or pond.
water wheel, waterwheel