पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಿಟ್ಟು ಬಿಡು शब्द का अर्थ तथा उदाहरण पर्यायवाची एवम् विलोम शब्दों के साथ।

ಬಿಟ್ಟು ಬಿಡು   ಕ್ರಿಯಾಪದ

अर्थ : ಯಾರೋ ಒಬ್ಬರ ಸಂಬಂಧಕ್ಕೆ ವಿಚ್ಚೇದನ ನಿಡುವುದು

उदाहरण : ಅವನು ತನ್ನ ಹೆಂಡತಿಗೆ ಬಿಟ್ಟು ಬಿಟ್ಟಿದ್ದಾನೆ.

पर्यायवाची : ತ್ಯಾಗ ಮಾಡು, ಪರಿತ್ಯಾಗ ಮಾಡು ವಿಚ್ಚೇದನ ನೀಡು


अन्य भाषाओं में अनुवाद :

किसी से संबंध विच्छेद करना।

उन्होंने अपनी पत्नी को छोड़ दिया है।
छोड़ना, त्याग करना, त्यागना, परित्याग करना, परित्यागना

अर्थ : ಯಾವುದೋ ವಸ್ತುಗಳ ಮೇಲೆ ಕಲೆ ಕೊಳೆ ಮುಂತಾದವುಗಳನ್ನು ಬಿಟ್ಟು ಬಿಡುವ ಪ್ರಕ್ರಿಯೆ

उदाहरण : ಅಗಸನು ಬಟ್ಟೆಯ ಮೇಲಿದ್ದ ಕಲೆಯನ್ನು ಒಗೆಯದೆ ಹಾಗೆ ಬಿಟ್ಟು ಬಿಟ್ಟ.


अन्य भाषाओं में अनुवाद :

किसी वस्तु आदि पर किसी वस्तु आदि के चिह्न या धब्बे पड़ना।

स्याही ने कपड़े पर दाग छोड़ा।
छोड़ना

Produce or leave stains.

Red wine stains the table cloth.
stain

अर्थ : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ

उदाहरण : ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.

पर्यायवाची : ಕೈಬಿಡು, ಬಿಟ್ಟು ಹೋಗು


अन्य भाषाओं में अनुवाद :

ऐसा करना कि कोई काम अधूरा रहे।

तहसीलदार ने खेत संबंधी मेरा काम लटकाया है।
लटकाना

अर्थ : ಬಿಟ್ಟು ಬಿಡು ಅಥವಾ ಗಮನ ನೀಡದಿರುವ ಪ್ರಕ್ರಿಯೆ

उदाहरण : ಈ ತಪ್ಪಿಗೆ ನಿಮ್ಮನ್ನು ಬಿಟ್ಟರೆ ಮುಂದೆ ಭವಿಷ್ಯದಲ್ಲಿ ಮತ್ತೆ ತಪ್ಪು ಮಾಡುವುದಿಲ್ಲ ವೆಂಬುದಕ್ಕೆ ಖಾತರಿ ಏನಿದೆ.

पर्यायवाची : ಗಮನ ಹರಿಸದಿರು, ಲಕ್ಷ್ಯ ಕೊಡದಿರು


अन्य भाषाओं में अनुवाद :

नजरअंदाज करना या ध्यान न देना।

अगर इस गलती को छोड़ दें तो क्या गारंटी है कि आप भविष्य में फिर से कभी गलती नहीं करेंगे।
छोड़ देना, ध्यान न देना, नजरंदाज करना, नजरअंदाज करना

अर्थ : ಯಾವುದೋ ಒಂದನ್ನು ಕುಡಿಯದೆ ಅಥವಾ ಸೇವಿಸದೆ ಇರುವ ಪ್ರಕ್ರಿಯೆ (ಮೊದಲು ಮಾಡುತ್ತಿದ್ದು)

उदाहरण : ಮೋಹನ್ ಎರಡು ತಿಂಗಳ ಹಿಂದೆಯೆ ಮಧ್ಯಪಾನ ಕುಡಿಯುವುದನ್ನು ಬಿಟ್ಟಿದ್ದ.

पर्यायवाची : ತ್ಯಜಿಸು, ತ್ಯಾಗ ಮಾಡು, ಪರಿತ್ಯಾಗ ಮಾಡು, ಬಿಡು


अन्य भाषाओं में अनुवाद :

उपयोग या सेवन न करना (जो पहले की जाती हो)।

मोहन ने दो महीने पहले ही शराब छोड़ी।
छोड़ देना, छोड़ना, त्याग देना, त्याग रखना, त्यागना, परित्याग करना, परित्यागना

चौपाल