अर्थ : ಕೈಯಲ್ಲಿ ಇಲ್ಲದಿರುವ ಪ್ರಕ್ರಿಯೆ
उदाहरण :
ತಪ್ಪು ಮಾಡಿದ್ದರಿಂದಾಗಿ ಅವನ ಕೆಲಸ ಕೈ ಬಿಟ್ಟು ಹೋಯಿತು.
पर्यायवाची : ಕೈ ಬಿಟ್ಟು ಹೋಗು, ಕೈಯಲ್ಲಿ ಇಲ್ಲದಿರು
अन्य भाषाओं में अनुवाद :
पास से जाता रहना या हाथ में न रहना।
ग़लत आदतों के कारण उसकी नौकरी निकल गई।अर्थ : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ
उदाहरण :
ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.
पर्यायवाची : ಕೈಬಿಡು, ಬಿಟ್ಟು ಬಿಡು
अन्य भाषाओं में अनुवाद :
अर्थ : ಯಾವುದಾದರು ಕಾರಣದಿಂದ ಆಗುವ ಕೆಲಸ ನಿಂತು ಹೋಗುವುದು
उदाहरण :
ಪರೀಕ್ಷೆಯಲ್ಲಿ ನನ್ನ ಎರಡೂ ಪ್ರಶ್ನೆಗಳು ಬಿಟ್ಟು ಹೋಗಿವೆ.
पर्यायवाची : ನಿಂತು ಹೋಗು
अन्य भाषाओं में अनुवाद :