अर्थ : ಮೂರ್ತಿ ಮೊದಲಾದವುಗಳನ್ನು ನದಿಯಲ್ಲಿ ಬಿಡುವುದು
उदाहरण :
ಪೂಜೆಯ ನಂತರ ಮೂರ್ತಿಯನ್ನು ನಾವು ವಿಸರ್ಜನೆ ಮಾಡಿದೆವು.
पर्यायवाची : ಕಳುಹಿಸುವುದು, ವಿಸರ್ಜನೆ
अन्य भाषाओं में अनुवाद :
The prescribed procedure for conducting religious ceremonies.
ritualअर्थ : ತನ್ನ ಬಳಿ ಇದ್ದುದನ್ನು ತ್ಯಜಿಸುವುದು ಅಥವಾ ಬೇರೆ ಕಡೆ ಇರುವಂತೆ ಮಾಡುವ ಕ್ರಿಯೆ
उदाहरण :
ಅವನು ನಾಯಿಯನ್ನು ನಗರದ ಮಧ್ಯೆ ಬಿಟ್ಟುಬಿಟ್ಟನು.
पर्यायवाची : ಬಿಟ್ಟುಬಿಡುವುದು
अन्य भाषाओं में अनुवाद :
Go and leave behind, either intentionally or by neglect or forgetfulness.
She left a mess when she moved out.अर्थ : ಒಂದು ಸಂಗತಿಯನ್ನು ಪಕ್ಕಕ್ಕಿರಿಸಿ ಇನ್ನೊಂದನ್ನು ಗಮನಿಸುವ ಕ್ರಿಯೆ
उदाहरण :
ಮಳೆಗಾಲದ ದಿನಗಳನ್ನು ಹೊರತುಪಡಿಸಿದರೆ ಇಲ್ಲಿಗೆ ವರ್ಷಪೂರ್ತಿ ಪ್ರವಾಸಿಗರು ಬರುತ್ತಿರುತ್ತಾರೆ.
पर्यायवाची : ಹೊರತುಪಡಿಸುವುದು
अन्य भाषाओं में अनुवाद :
ध्यान न देना या न गिनना।
बारिश के दिनों को छोड़ दें तो सालभर यहाँ पर्यटकों का ताँता लगा रहता है।अर्थ : ಮರ-ಗಿಡಗಳಲ್ಲಿ ಹೂ-ಹಣ್ಣು ಬರುವ ಕ್ರಿಯೆ
उदाहरण :
ಈ ಬಾರಿ ಮಾವಿನ ಮರದಲ್ಲಿ ಬಹಳ ಬೇಗನೆ ಹೂ ಬಿಟ್ಟಿದೆ
अन्य भाषाओं में अनुवाद :