पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಿರಿ शब्द का अर्थ तथा उदाहरण पर्यायवाची एवम् विलोम शब्दों के साथ।

ಬಿರಿ   ನಾಮಪದ

अर्थ : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ

उदाहरण : ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.

पर्यायवाची : ಒಡಕು, ಬಿರುಕು, ಸೀಳು


अन्य भाषाओं में अनुवाद :

तड़ या चट शब्द सहित टूटने या फटने की क्रिया।

अत्यधिक ताप के कारण काँच का तड़कना संभव है।
चटकना, चटका, चिटकना, तड़क, तड़कना

The act of cracking something.

crack, cracking, fracture

ಬಿರಿ   ಕ್ರಿಯಾಪದ

अर्थ : ಯಾವುದೇ ಜೋಡಿಸಿ ಕೂಡಿಕೊಂಡಿರುವ ವಸ್ತು ಶಕ್ತಿಪ್ರಯೋಗದಿಂದಾಗಿ ಕೂಡಿಕೊಂಡ ಭಾಗದಲ್ಲಿ ಜೋಡಣೆ ಬಿಟ್ಟುಕೊಳ್ಳುವ ಪ್ರಕ್ರಿಯೆ

उदाहरण : ಮೊದಲೇ ಸೀಳಿಕೊಂಡಿದ್ದ ತೆಂಗಿನ ಕಾಯಿ ಸ್ವಲ್ಪ ಕುಟ್ಟಿದ ಕೂಡಲೇ ಪೂರ್ತಿ ಬಿರಿದುಕೊಂಡಿತು.

पर्यायवाची : ಅಗಲ ಮಾಡು, ಅಗಲವಾಗು, ಬಿಟ್ಟುಕೊಳ್ಳು, ಬಿರಿದುಕೊಳ್ಳು


अन्य भाषाओं में अनुवाद :

संधि या जोड़ फैलाकर अच्छी तरह से खोलना।

रमा की अविश्वसनीय बात सुनकर उसने आँखे फाड़ी।
फाड़ना, फैलाना, विस्फारित करना

अर्थ : ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ

उदाहरण : ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.

पर्यायवाची : ಒಡೆ, ಬಿರುಕುಬಿಡು


अन्य भाषाओं में अनुवाद :

लाक्षणिक रूप में, मन या हृदय पर ऐसा आघात लगना कि उसकी पहले वाली साधारण अवस्था न रह जाय।

भाई के दुर्व्यवहार से चित्त फट गया।
फटना

चौपाल