अर्थ : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
उदाहरण :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
पर्यायवाची : ಒಡಕು, ಬಿರುಕಿನಿಂದಾದ ಜಾಗ, ಸಂದು, ಸೀಳು
अन्य भाषाओं में अनुवाद :
अर्थ : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ
उदाहरण :
ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.
अन्य भाषाओं में अनुवाद :