पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಿರುಸಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಬಿರುಸಾದ   ನಾಮಪದ

अर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरण : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

पर्यायवाची : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸು, ಬಿರುಸುತನ, ವಿಪತ್ತು, ಸಂಕಟ


अन्य भाषाओं में अनुवाद :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಬಿರುಸಾದ   ಗುಣವಾಚಕ

अर्थ : ಎದುರುತ್ತರ ನೀಡಿತ್ತಾ ಖಾರವಾಗಿ ಮಾತಾಡುವ

उदाहरण : ಅವನ ಒರಟಾದ ಉತ್ತರ ಕೇಳಿ ನಾನು ಅವಕ್ಕಾದೆ.

पर्यायवाची : ಬಿರುಸಾದಂತ, ಬಿರುಸಾದಂತಹ, ವರಟಾದ, ವರಟಾದಂತ, ವರಟಾದಂತಹ


अन्य भाषाओं में अनुवाद :

नपातुला, संक्षिप्त एवं खरा।

उसका दोटूक ज़वाब सुनकर तो मैं अवाक रह गई !।
दो-टूक, दोटूक

अर्थ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

उदाहरण : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದಂತ, ಬಿರುಸಾದಂತಹ, ಬಿರುಸು


अन्य भाषाओं में अनुवाद :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर

चौपाल