पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬಿರುಸು शब्द का अर्थ तथा उदाहरण पर्यायवाची एवम् विलोम शब्दों के साथ।

ಬಿರುಸು   ನಾಮಪದ

अर्थ : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ

उदाहरण : ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.

पर्यायवाची : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸುತನ, ಹೃದಯಶೂನ್ಯತೆ


अन्य भाषाओं में अनुवाद :

कर्कश होने की अवस्था या भाव।

एक बार मुझे भी उनकी कर्कशता का शिकार होना पड़ा था।
कर्कशता, कर्कशत्व

अर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरण : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

पर्यायवाची : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸುತನ, ವಿಪತ್ತು, ಸಂಕಟ


अन्य भाषाओं में अनुवाद :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಬಿರುಸು   ಗುಣವಾಚಕ

अर्थ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

उदाहरण : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ


अन्य भाषाओं में अनुवाद :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर

चौपाल