अर्थ : ಬಿಳಿಯ ಬಣ್ಣವಿರುವ ವ್ಯಕ್ತಿ
उदाहरण :
ಬಿಳಿಯ ವರ್ಣದವರ ಗುಂಪಿನ ಮಧ್ಯದಲ್ಲಿ ಕುಳಿತಿರುವ ಕಪ್ಪು ವರ್ಣದವನನ್ನು ಸುಲಭವಾಗಿ ಕಂಡುಹಿಡಿಯಬಹುದು.
पर्यायवाची : ಗೌರವ ವರ್ಣದ, ಸುಂದರ
अन्य भाषाओं में अनुवाद :
अर्थ : ಬಿಳಿಯ ಬಣ್ಣದಿಂದ ಕೂಡಿದ ಅಥವಾ ಬಿಳಿಯ ಬಣ್ಣದಿಂದಾದ
उदाहरण :
ಹೆಚ್ಚು ಜನ ಬಿಳಿಯ ಬಣ್ಣದ ಚೆಲುವೆಯನ್ನು ಇಷ್ಟಪಡುತ್ತಾರೆ.
पर्यायवाची : ಗೌರವವರ್ಣದ, ಗೌರವವರ್ಣದಂತ, ಗೌರವವರ್ಣದಂತಹ, ಬಿಳಿಯದಾದ, ಬಿಳಿಯದಾದಂತ, ಬಿಳಿಯದಾದಂತಹ, ಶ್ವೇತವರ್ಣದ, ಶ್ವೇತವರ್ಣದಂತ, ಶ್ವೇತವರ್ಣದಂತಹ
अन्य भाषाओं में अनुवाद :
गौर वर्ण का या जिसका रंग साफ़ हो।
ज्यादातर लोग गोरी बहू पसंद करते हैं।