सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಲೋಹದಿಂದ ಮಾಡಿದ ಬೀಗವನ್ನು ಚಿಲಕ, ಸಂದೂಕ ಇತ್ಯಾದಿಗಳನ್ನು ಮುಚ್ಚಲು ಅದರ ಕೊಂಡಿಗೆ ಹಾಕುವರು
उदाहरण : ಬೀಗದಕಾಯಿ ಕಳೆದು ಹೋದ ಕಾರಣ ನಾನು ಪೆಟ್ಟಿಗೆಯ ಬೀಗ ಒಡೆಯಬೇಕಾಯಿತು
पर्यायवाची : ಕೀಲಿ
अन्य भाषाओं में अनुवाद :हिन्दी English
धातु का वह यंत्र जो किवाड़, संदूक आदि बंद करने के लिए कुंडी में लगाया जाता है।
A fastener fitted to a door or drawer to keep it firmly closed.
अर्थ : ಪಾರಸ್ಪರ ಸಂಬಂಧದ ವಿಚಾರದಿಂದ, ಮಗಳ ಅಥವಾ ಮಗನ ಮಾವ
उदाहरण : ಸೇಟ್ ಗಂಗಾಧರ ಅವರ ಬೀಗರು ಬಂದಿದ್ದಾರೆ.
पर्यायवाची : ಬೀಗರು, ಮಗನ ಮಾವ, ಮಗಳ ಮಾವ
अन्य भाषाओं में अनुवाद :हिन्दी
पारस्परिक संबंध के विचार से, किसी के लड़के या लड़की की सास।
अर्थ : ರಕ್ತ ಸಂಬಂಧ ಅಥವಾ ರಕ್ತ ಸಂಬಂಧಕ್ಕೆ ಹತ್ತಿರದ ಕರುಳು ಬಳ್ಳಿ ಸಂಬಂಧವನ್ನು ಹೊಂದಿದವರು
उदाहरण : ನಮ್ಮ ಬಂಧು ಒಬ್ಬರು ದೆಹಲಿಯಲ್ಲಿ ನೆಲೆಸಿದ್ದಾರೆ.
पर्यायवाची : ನೆಂಟ, ಬಂಧು, ಸಂಬಂಧಿ
वह व्यक्ति जिससे कोई रिश्ता हो।
A person related by blood or marriage.
अर्थ : ಪಾರಸ್ಪರಿಕ ಸಂಬಂಧದ ವಿಚಾರದಿಂದ, ಮಗನ ಅಥವಾ ಮಗಳ ಮಾವ
उदाहरण : ಬೀಗರು ದಿಬ್ಬಣದ ಸಮಯದಲ್ಲಿ ತಮಾಷೆಯನ್ನು ಮಾಡಿದರು.
पर्यायवाची : ಮಗನ ಮಾವ, ಮಗಳ ಮಾವ
पारस्परिक संबंध के विचार से, किसी के लड़के या लड़की का ससुर।
इंस्टॉल करें