अर्थ : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ
उदाहरण :
ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.
पर्यायवाची : ಕೆಡಹು, ಕೆಳಕ್ಕೆ ಹಾಕು, ಮೇಲಿನಿಂದ ಕೆಳಗೆಬಿಡು, ಸುರಿಸು
अन्य भाषाओं में अनुवाद :
अर्थ : ಬಲ, ಪ್ರಸಿದ್ಧಿಯನ್ನು ಕಡಿಮೆ ಮಾಡುವ ಪ್ರಕ್ರಿಯೆ
उदाहरण :
ಅಂಬಾನಿ ಮತ್ತು ಅವರ ಬಂಧುಗಳ ನಡುವೆ ನಡೆಯುತ್ತಿರುವ ವಿವಾದವು ಅವರ ಮೇಲಿನ ಗೌರವವನ್ನು ತಗ್ಗಿಸಿತು.
पर्यायवाची : ಕಡಿಮೆ ಮಾಡು, ಕಮ್ಮಿಮಾಡು, ತಗ್ಗಿಸು
अन्य भाषाओं में अनुवाद :
अर्थ : ಯಾವುದೇ ವಸ್ತುವನ್ನು ಕೆಳಭಾಗಕ್ಕೆ ತರುವ ಕ್ರಿಯೆ ಅಥವಾ ಕೆಳಕ್ಕೆ ತಳ್ಳುವುದು
उदाहरण :
ಕೂಲಿ ತನ್ನ ತಲೆಯ ಮೇಲಿಂದ ಭಾರದ ಟ್ರಂಕನ್ನು ಇಳಿಸಿದನು.
पर्यायवाची : ಇಳಿಸು
अन्य भाषाओं में अनुवाद :
अर्थ : ಯಾವುದೇ ವಸ್ತುಗಳನ್ನು ಕೆಳಗೆ ಹಾಕುವ ಪ್ರಕ್ರಿಯೆ
उदाहरण :
ಮಗು ಹಾಲಿನ ಬಾಟಲ್ ಅನ್ನು ಕೆಳಗೆ ಬೀಳಿಸಿತು.
पर्यायवाची : ಕೆಳಗೆ ಹಾಕು, ಹಾಕು
अन्य भाषाओं में अनुवाद :
अर्थ : ಯಾರನ್ನಾದರೂ ಬಂದನದಲ್ಲಿ ಅಥವಾ ಬಲೆಯಲ್ಲಿ ಬೀಳಿಸುವುದು ಇದರಿಂದ ಅವರು ಹೊರಬರುವುದು ಕಠಿಣವಾಗಿರುತ್ತದೆ
उदाहरण :
ಬೇಟೆಗಾರನು ಪಕ್ಷಿಗಳನ್ನು ತನ್ನ ಬಲೆಗೆ ಸಿಕ್ಕಿಸಿದನು.
पर्यायवाची : ಸಿಕ್ಕಿಸು
अन्य भाषाओं में अनुवाद :
अर्थ : ಯಾರೋ ಒಬ್ಬರು ಬೀಳುವಂತೆ ಮಾಡುವ ಪ್ರಕ್ರಿಯೆ
उदाहरण :
ಅವನ್ನು ನನ್ನನ್ನು ನೂಕಿ ಬೀಳಿಸಿದ.
अन्य भाषाओं में अनुवाद :
Cause to fall by or as if by delivering a blow.
Strike down a tree.