अर्थ : ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
उदाहरण :
ಹೆಂಗಸರ ಬುದ್ಧಿಯ ಪ್ರಕಾರ ರಾಜನಾಗುವ ಅಪೇಕ್ಷೆ ನಮ್ಮ ಬುದ್ಧಿಯ ಪ್ರಕಾರ ಫಕೀರಭಿಕ್ಷುಕನಾಗುವುದಕ್ಕಿಂದ ತುಂಬಾ ಒಳ್ಳೆಯ ಅಭಿಪ್ರಾಯವಾಗಿದೆ.
पर्यायवाची : ಅರಿವು, ತಿಳಿವು, ತಿಳುವಳಿಕೆ, ಪ್ರಜ್ಞೆ, ವಿವೇಕ
अन्य भाषाओं में अनुवाद :
सोचने समझने और निश्चय करने की वृत्ति या मानसिक शक्ति।
औरों की बुद्धि से राजा बनने की अपेक्षा अपनी बुद्धि से फ़कीर बनना ज़्यादा अच्छा है।अर्थ : ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಬೇಕಾಗುವ ಯುಕ್ತಿ
उदाहरण :
ಅವನಿಗೆ ಯಾವುದೇ ಕೆಲಸದ ಬಗ್ಗೆ ತಿಳಿವಳಿಕೆ ಇಲ್ಲ.
पर्यायवाची : ಕಾರ್ಯಕುಶಲತೆ, ತಿಳಿವಳಿಕೆ
अन्य भाषाओं में अनुवाद :
अर्थ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
उदाहरण :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
पर्यायवाची : ಅರಿವು, ಎಚ್ಚರ, ಚೈತನ್ಯ, ಜ್ಞಾನ, ತಿಳಿವು, ನೆನಪು, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
अन्य भाषाओं में अनुवाद :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.अर्थ : ಮೋಕ್ಷದ ಪ್ರಾಪ್ತಿ ಅಥವಾ ಪರಮ-ಪುರುಷಾರ್ಥವನ್ನು ಸಿದ್ಧಿಮಾಡಿಕೊಳ್ಳುವ ಜ್ಞಾನ
उदाहरण :
ವಿದ್ಯೆಯ ಅಭಾವದಿಂದ ಜನರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸ ಬೇಕಾಗುತ್ತದೆ.
पर्यायवाची : ಜ್ಞಾನ, ಪಾಂಡಿತ್ಯ, ವಿದ್ಯೆ
अन्य भाषाओं में अनुवाद :
मोक्ष की प्राप्ति या परम-पुरुषार्थ की सिद्धि करने वाला ज्ञान।
विद्या के अभाव में जीव जन्म-मरण के फेरे में पड़ा रहता है।अर्थ : ತಿಳುವಳಿಕೆ ಮತ್ತು ಬುದ್ಧಿ
उदाहरण :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
पर्यायवाची : ಎಚ್ಚರ ಅರಿವು, ಗ್ರಹಿಕೆ, ಜ್ಞಾನ, ತಿಳಿವು, ಪರಿವೆ, ಪ್ರಜ್ಞೆ
अन्य भाषाओं में अनुवाद :
Self-control in a crisis. Ability to say or do the right thing in an emergency.
presence of mind