पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬೂಜು ಹಿಡಿದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಬೂಜು ಹಿಡಿದಂತಹ   ಗುಣವಾಚಕ

अर्थ : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ

उदाहरण : ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.

पर्यायवाची : ಕೆಟ್ಟುಹೋದ, ಕೆಟ್ಟುಹೋದಂತ, ಕೆಟ್ಟುಹೋದಂತಹ, ಬೂಜು ಹಿಡಿದ, ಬೂಜು ಹಿಡಿದಂತ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಬೂಷ್ಟು ಹಿಡಿದಂತಹ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದ, ಹಳಸಿದಂತ


अन्य भाषाओं में अनुवाद :

जो अधिक समय तक पड़ा रहने के कारण दुर्गंधयुक्त और कसैला हो गया हो।

भिखारी भकसा खाना खा रहा है।
बुसा हुआ, भकसा

चौपाल