पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬೆಂಬಲ ನೀಡು शब्द का अर्थ तथा उदाहरण पर्यायवाची एवम् विलोम शब्दों के साथ।

ಬೆಂಬಲ ನೀಡು   ಕ್ರಿಯಾಪದ

अर्थ : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು

उदाहरण : ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.

पर्यायवाची : ಉತ್ತೇಜನ ಕೊಡು, ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಉತ್ತೇಜಿಸು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು, ಬೆಂಬಲಿಸು


अन्य भाषाओं में अनुवाद :

कोई काम करने के लिए तेज आवाज में बोलकर उत्साहित करना।

हलवाहा रह रहकर बैलों को ललकार रहा था।
ललकारना

Shout, as if with joy or enthusiasm.

The children whooped when they were led to the picnic table.
whoop

अर्थ : ಏನನ್ನಾದರೂ ಮಾಡುವುದಕ್ಕಾಗಿ ಇನ್ನೊಬ್ಬರಿಗೆ ಉತ್ಸಾಹವನ್ನು ನೀಡುವುದು

उदाहरण : ಒಳ್ಳೆಯ ಕೆಲಸ ಮಾಡುವುದಕ್ಕೆ ಯಾವಾಗಲೂ ಪ್ರೋತ್ಸಾಹವನ್ನು ನೀಡಬೇಕು.

पर्यायवाची : ಉತ್ತೇಜಿಸು, ಉತ್ಸಾಯಿಸು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು


अन्य भाषाओं में अनुवाद :

कुछ करने के लिए किसी का उत्साह बढ़ाना।

अच्छे काम करने के लिए हमेशा प्रोत्साहित करना चाहिए।
प्रोत्साहन देना, प्रोत्साहित करना, बढ़ावा देना

Inspire with confidence. Give hope or courage to.

encourage

चौपाल