पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬೆಚ್ಚಿಬೀಳು शब्द का अर्थ तथा उदाहरण पर्यायवाची एवम् विलोम शब्दों के साथ।

ಬೆಚ್ಚಿಬೀಳು   ನಾಮಪದ

अर्थ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

उदाहरण : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

पर्यायवाची : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


अन्य भाषाओं में अनुवाद :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆಚ್ಚಿಬೀಳು   ಕ್ರಿಯಾಪದ

अर्थ : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

उदाहरण : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

पर्यायवाची : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


अन्य भाषाओं में अनुवाद :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

अर्थ : ಏನನ್ನಾದರೂ ನೋಡಿ ಆಶ್ಚರ್ಯ ಪಡು

उदाहरण : ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.

पर्यायवाची : ಆಶ್ಚರ್ಯಚಕಿತವಾಗುವುದು, ಬೆರಗಾಗು, ವಿಸ್ಮಯಗೊಳ್ಳು

चौपाल