पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬೆಳಗು शब्द का अर्थ तथा उदाहरण पर्यायवाची एवम् विलोम शब्दों के साथ।

ಬೆಳಗು   ಕ್ರಿಯಾಪದ

अर्थ : ಹೊಳೆಯುವ ಪ್ರಕ್ರಿಯೆ

उदाहरण : ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.

पर्यायवाची : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಮಿಂಚು, ಮಿನುಗು, ಮಿರುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ


अन्य भाषाओं में अनुवाद :

शोभा से युक्त होना।

हिमालय भारत माँ के सिर पर मुकुट के रूप में शोभान्वित है।
फबना, शोभना, शोभान्वित होना, शोभायमान होना, शोभित होना

Be beautiful to look at.

Flowers adorned the tables everywhere.
adorn, beautify, deck, decorate, embellish, grace

अर्थ : ದೀಪ ಹಚ್ಚುವ ಪ್ರಕ್ರಿಯೆ

उदाहरण : ಸನ್ಮಾನ್ಯ ಅಧ್ಯಕ್ಷರು ಸಮಾರೋಹದ ಉದ್ಘಾಟನೆ ಮಾಡಲು ದೀಪವನ್ನು ಬೆಳಗಿಸಿದರು.

पर्यायवाची : ಹಚ್ಚು


अन्य भाषाओं में अनुवाद :

दीप आदि को जलाना।

माननीय अध्यक्ष ने समारोह का उद्घाटन करने के लिए दीप जलाया।
उजालना, उजासना, उजियारना, उजेरना, जलाना, प्रज्ज्वलित करना, प्रज्वलित करना

Gather and light the materials for.

Make a fire.
make

ಬೆಳಗು   ನಾಮಪದ

अर्थ : ಸೂರ್ಯಾ ಸಂಪೂರ್ಣ ಇನ್ನೂ ಹುಟ್ಟದೆ ಕಿರಣಗಳು ಮಾತ್ರ ಪಸರಿಸುತ್ತಿರುವ ಮತ್ತು ಸಾಮಾನ್ಯವಾಗಿ ಸೂರ್ಯಾ ಹುಟ್ಟಿದ ಒಂದು ಗಂಟೆಯ ಕಾಲಾವದಿ

उदाहरण : ನಾನು ಮುಂಜಾವಿನಲ್ಲಿ ಹೆಚ್ಚಿನ ಕೆಲಸ ಮಾಡುತ್ತೇನೆ. ಪ್ರಾತಃಕಾಲ ದ್ಯಾನಕ್ಕೆ ಪ್ರಸಕ್ತ ಕಾಲ.

पर्यायवाची : ಪ್ರಾತಃಕಾಲ, ಮುಂಜಾವು


अन्य भाषाओं में अनुवाद :

सूर्य निकलने से कुछ पहले से सूर्य निकलने के कुछ बाद तक का समय या चार-पाँच बजे से लेकर नौ-दस बजे तक का समय।

मुझे सुबह में बहुत सारे काम करने होते हैं।
सुबह

The time period between dawn and noon.

I spent the morning running errands.
forenoon, morn, morning, morning time

ಬೆಳಗು   ಕ್ರಿಯಾವಿಶೇಷಣ

अर्थ : ಬೆಳಗಿನ ಹೊತ್ತು

उदाहरण : ನೀವು ನಾಳೆ ಬೆಳಿಗ್ಗೆ ಬನ್ನಿ.ಶ್ಯಾಮನು ಮುಂಜಾನೆ ಏಳುತ್ತಾನೆ.

पर्यायवाची : ಬೆಳಿಗ್ಗೆ, ಮುಂಜಾನೆ


अन्य भाषाओं में अनुवाद :

सुबह में।

कल सबेरे आना।
श्याम सबेरे जग जाता है।
तड़के, सबेरे, सवेरे, सुबह, सुबह सवेरे, सुबह-सवेरे, सुबह-सुबह

चौपाल