पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬೇಡವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಬೇಡವಾದ   ನಾಮಪದ

अर्थ : ಅವಾಂಛಿ ಅಥವಾ ಇಷ್ಪವಿಲ್ಲದಂತಾಗುವ ಅವಸ್ಥೆ ಅಥವಾ ಭಾವ

उदाहरण : ಭಗವಾನ್ ಮಹಾವೀರನು ಮಾಂಸಹಾರಿ ಜನರಲ್ಲಿ ಮಾಂಸಹಾರದ ಬಗ್ಗೆ ಅವಾಂಛಿತವಾದ ಭಾವನೆಯನ್ನು ಮೂಡಿಸಲು ಪ್ರಯತ್ನಿಸಿದರುಇಂದು ಎಲ್ಲಾ ಕ್ಷೇತ್ರಗಳಲ್ಲಿ ಅವಾಂಛಿತ ಭಾವನೆ ಹೆಚ್ಚಾಗುತ್ತಿದೆ.

पर्यायवाची : ಅವಾಂಛಿತ, ಇಚ್ಛೆಯಿಲ್ಲದ, ಇಷ್ಟವಿಲ್ಲದ, ಬಯಸದ


अन्य भाषाओं में अनुवाद :

अवांछनीय होने की अवस्था या भाव।

भगवान् महावीर ने मांसाहार के प्रति जनता में अवांछनीयता की भावना पैदा की।
आजकल हर क्षेत्र में अवांछनीयता बढ़ रही है।
अनपेक्षितता, अवांछनीयता

The quality possessed by something that should be avoided.

undesirability

ಬೇಡವಾದ   ಗುಣವಾಚಕ

अर्थ : ಯಾವುದೇ ವಸ್ತು ಅಥವಾ ಸಂಗತಿಯ ಬಗೆಗೆ ಇಚ್ಚೆ ಇರದಿರುವಿಕೆ

उदाहरण : ಇಷ್ಟವಿಲ್ಲದ ಕೆಲಸವನ್ನು ಮಾಡದಿರುವುದು ಒಳ್ಳೆಯದು.

पर्यायवाची : ಇಷ್ಟವಿಲ್ಲದ, ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಬಯಸದ, ಬಯಸದಂತ, ಬಯಸದಂತಹ, ಬೇಡವಾದಂತ, ಬೇಡವಾದಂತಹ


अन्य भाषाओं में अनुवाद :

Having or feeling no desire.

A very private man, totally undesirous of public office.
undesiring, undesirous

चौपाल