अर्थ : ಏನನ್ನಾದರೂ ಕೇಳುವವ ಅಥವಾ ಬೇಡಿ ಪಡೆಯುವವ
उदाहरण :
ಭಿಕ್ಷುಕ ಕಾಲಿ ಕೈನಲ್ಲಿ ಮರಳಿದ.
अन्य भाषाओं में अनुवाद :
One praying humbly for something.
A suppliant for her favors.अर्थ : ಯಾರು ಭಿಕ್ಷೆಯನ್ನು ಬೇಡುವರೋ
उदाहरण :
ಭಿಕ್ಷುಕ ಹಾಡು ಹೇಳುತ್ತಾ ಭಿಕ್ಷೆಯನ್ನು ಬೇಡುತ್ತಿದ್ದಾನೆ.
पर्यायवाची : ತಿರುಕ, ತಿರುಪೆಯವ, ತಿರುಪೆಯೆತ್ತುವವ, ಭಿಕಾರಿ, ಭಿಕ್ಷುಕ, ಭಿಕ್ಷೆಬೇಡುವವನು, ಭಿಕ್ಷೆಯನ್ನು ಕೇಳುವವ, ಯಾಚಕ, ಯಾಚನೆ ಮಾಡುವವ
अन्य भाषाओं में अनुवाद :
अर्थ : ಪ್ರಾರ್ಥನೆ ಅಥವಾ ನಿವೇದನೆ ಮಾಡುವವನು
उदाहरण :
ಇಂದು ಪ್ರಾರ್ಥಿಸುವವ ಕಾರ್ಯಕರ್ತರ ಪ್ರಾರ್ಥನಾ-ಪತ್ರವನ್ನು ವಿಚಾರಣೆ ಮಾಡುತ್ತಾನೆ.
पर्यायवाची : ನಿವೇದಕ, ನಿವೇದಿಸುವವ, ಪ್ರಾರ್ಥನಾ ಕರ್ತ, ಪ್ರಾರ್ಥಿಸುವವ, ಫಿರ್ಯಾದಿ ಮಾಡಿದವ
अन्य भाषाओं में अनुवाद :