अर्थ : ಎರಡೂ ಕೈಯನ್ನು ಸೇರಿಸಿ ಬಗ್ಗಿಸಿದಾಗ ಆಗುವಂತಹ ಕಂದಕದಿಂದ ಏನನ್ನಾದರು ತುಂಬಲು ಅಥವಾ ಕೊಡಲು ಉಪಯೋಗಿಸುತ್ತಾರೆ
उदाहरण :
ಅವನು ಬೊಗಸೆಯಲ್ಲಿ ಹೂವುಗಳನ್ನು ತೆಗೆದು ಕೊಂಡು ಹೋಗಿ ದೇವರಿಗೆ ಅರ್ಪಿಸಿದನು.
अन्य भाषाओं में अनुवाद :
अर्थ : ಎರಡು ಹಸ್ತಗಳಲ್ಲಿ ಹಿಡಿಯುವ ಪ್ರಮಾಣ ಅಥವಾ ಗುಳಿಯಾಗುವಂತೆ ಜೋಡಿಸಿದ ಎರಡು ಹಸ್ತಗಳು
उदाहरण :
ಅವನು ಬೊಗಸೆಯಲ್ಲಿ ಪಂಚಾಮೃತವನ್ನು ತೆಗೆದುಕೊಂಡನು.
अन्य भाषाओं में अनुवाद :