पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬೊಬ್ಬೆ शब्द का अर्थ तथा उदाहरण पर्यायवाची एवम् विलोम शब्दों के साथ।

ಬೊಬ್ಬೆ   ನಾಮಪದ

अर्थ : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ

उदाहरण : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು

पर्यायवाची : ಅರಚುವಿಕೆ, ಒದರುವಿಕೆ, ಚಿತ್ಕಾರ


अन्य भाषाओं में अनुवाद :

चिल्लाने पर निकलने वाली आवाज।

महिला की चीत्कार सुनकर सभी लोग उसकी तरफ़ दौंड़े।
चिंघाड़, चिल्लाहट, चीक, चीख, चीख़, चीत्कार, ढाड़, व्याक्रोश

अर्थ : ಚರ್ಮ ಸುಟ್ಟು ಹೋಗುವುದರಿಂದ ಅದರ ಮೇಲೆ ಆದ ಗುರುತು

उदाहरण : ಮೋಹನನ ಚರ್ಮ ಸುಟ್ಟುಹೋದ ಕಾರಣ ಅಲ್ಲಿ ಬೊಬ್ಬೆಗಳು ಏಳುತ್ತಿದೆ.

पर्यायवाची : ಗುಳ್ಳೆ, ಹುಗುಳು, ಹೊಪ್ಪಳೆ


अन्य भाषाओं में अनुवाद :

जलने आदि से चमड़े पर पड़ा हुआ जल-भरा उभार।

जलने के कारण मोहन के शरीर पर फफोले पड़ गये हैं।
आबला, छाला, जलस्फोट, झलका, दंदारू, पंछाला, पुटिका, फफोला, फलका, फुलका

(pathology) an elevation of the skin filled with serous fluid.

bleb, blister, bulla

चौपाल