अर्थ : ಕ್ರಿಕೆಟ್ ಆಟದಲ್ಲಿ ಚೆಂಡು ಎಸೆಯುವವನು ಚೆಂಡು ನೇರವಾಗಿ ಸ್ಟೆಂಪ್ ಮೇಲೆ ಹಾಕಿದಾಗ ಔಟ್ ಆಗುವ ಪ್ರಕ್ರಿಯೆ
उदाहरण :
ಇಂದು ಸಚ್ಚಿನ್ ಮೊದಲನೇ ಬಾಲಿಗೆ ಬೋಲ್ಡ್ ಆದನು.
पर्यायवाची : ಔಟ್ ಆಗು
अन्य भाषाओं में अनुवाद :
क्रिकेट के खेल में गेंदबाज द्वारा फेकीं गई गेंद के सीधे स्टैंप में लगने से आउट होना।
आज सचिन पहली ही गेंद पर बोल्ड हो गए।