पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಬೌದ್ಧ शब्द का अर्थ तथा उदाहरण पर्यायवाची एवम् विलोम शब्दों के साथ।

ಬೌದ್ಧ   ನಾಮಪದ

अर्थ : ಒಂದು ಧರ್ಮವು ಗೌತಮ ಬುದ್ಧನ ವಿಚಾರದ ಮೇಲೆ ಆಧಾರವಾಗಿದೆ

उदाहरण : ಬೌದ್ಧ ಧರ್ಮದಲ್ಲಿ ಮೂರ್ತಿಗಳನ್ನು ಪೂಜೆ ಮಾಡುವುದು ನಿಷಿದ್ಧ.

पर्यायवाची : ಬೌದ್ಧ ಧರ್ಮ


अन्य भाषाओं में अनुवाद :

एक धर्म जो गौतम बुद्ध के विचारों पर आधारित है।

बौद्ध धर्म में मूर्ति पूजा का निषेध है।
बौद्ध धर्म

The teaching of Buddha that life is permeated with suffering caused by desire, that suffering ceases when desire ceases, and that enlightenment obtained through right conduct and wisdom and meditation releases one from desire and suffering and rebirth.

buddhism

अर्थ : ಬುದ್ಧನ ಧಾರ್ಮಿಕ ಉಪದೇಶಗಳಲ್ಲಿ ನಂಬಿಕೆಯನ್ನಿರಿಸಿ ಆ ಧರ್ಮದ ಅನುಯಾಯಿಯಾದವ

उदाहरण : ತ್ರಿಪಿಟಕ ಬೌದ್ಧ ಧರ್ಮಾವಲಂಬಿಗಳಿಗೆ ಧರ್ಮ ಗ್ರಂಥವಾಗಿದೆ.

पर्यायवाची : ಬೌದ್ಧ ಧರ್ಮಾವಲಂಬಿ


अन्य भाषाओं में अनुवाद :

वह व्यक्ति जो बौद्ध धर्म को मानता हो।

त्रिपिटक बौद्ध धर्मावलंबिओं का धर्म ग्रंथ है।
बौद्ध, बौद्ध धर्मावलंबी

One who follows the teachings of Buddha.

buddhist

ಬೌದ್ಧ   ಗುಣವಾಚಕ

अर्थ : ಯಾರು ಗೌತಮ ಬುದ್ದರು ನಡೆಯುತ್ತಿದ್ದ ಧರ್ಮಮದ ಅನುಯಾಯಿ ಆಗಿರುವರೋ

उदाहरण : ಬೌದ್ಧ ಧರ್ಮಾವಲಂಬಿ ವ್ಯಕ್ತಿಗಳಿಗೆ ಇಲ್ಲಿ ಮಠವನ್ನು ನಿರ್ಮಿಸಲಾಗುತ್ತಿದೆ.

पर्यायवाची : ಬೌದ್ಧ ಧರ್ಮಾವಲಂಬಿ, ಬೌದ್ಧ ಧರ್ಮಾವಲಂಬಿಯಾದ, ಬೌದ್ಧ ಧರ್ಮಾವಲಂಬಿಯಾದಂತ, ಬೌದ್ಧ ಧರ್ಮಾವಲಂಬಿಯಾದಂತಹ


अन्य भाषाओं में अनुवाद :

जो गौतम बुद्ध के चलाये हुए धर्म का अनुयायी हो।

बौद्ध धर्मावलंबी व्यक्तियों के लिए यह मठ बनाया जा रहा है।
बौद्ध, बौद्ध धर्मावलंबी

अर्थ : ಗೌತಮ ಬುದ್ಧ ಅಥವಾ ಆತನು ಬೋಧಿಸಿದ ಧರ್ಮವನ್ನು ಅನುಸರಿಸುವವರು

उदाहरण : ದಲಿತರು ಇಂದು ಬೌದ್ಧ ಮತಾನುಯಾಯಿಗಳಾಗಿ ಬದಲಾಗುತ್ತಿದ್ದಾರೆ.


अन्य भाषाओं में अनुवाद :

गौतम बुद्ध या उनके चलाए हुए धर्म से संबंध रखनेवाला।

वह बौद्ध शास्त्र का अध्ययन कर रहा है।
बौद्ध

Of or relating to or supporting Buddhism.

Buddhist sculpture.
buddhist, buddhistic

चौपाल