अर्थ : ಯಾವುದಾದರೂ ವಿಷಯದ ಜ್ಞಾನ ಅಥವಾ ಗುಣ ಇತ್ಯಾದಿಗಳ ದೊಡ್ಡ ಆಗರ
उदाहरण :
ಸಂತ ಕಬೀರರು ಜ್ಞಾನದ ಭಂಡಾರವಾಗಿದ್ದರು
पर्यायवाची : ಸಾಗರ
अन्य भाषाओं में अनुवाद :
अर्थ : ಯಾವುದೇ ವಸ್ತು ಅಥವಾ ಸರಕುಗಳನ್ನು ಸಂಗ್ರಹಿಸುವ ಸ್ಥಳ ಅಥವಾ ಕೋಣೆ
उदाहरण :
ಈ ಉಗ್ರಾಣದಲ್ಲಿ ರಾಸಾಯನಿಕ ಗೊಬ್ಬರವನ್ನು ಸಂಗ್ರಹಿಸಲಾಗಿದೆ.
पर्यायवाची : ಉಗ್ರಾಣ, ದಾಸ್ತಾನು ಕೊಠಡಿ
अन्य भाषाओं में अनुवाद :
किसी संरचना का वह क्षेत्र जहाँ वस्तुएँ आदि संग्रह या इकट्ठी की जाती हैं।
यह गोदाम खाद्य सामग्री रखने के लिए उपयुक्त है।A depository for goods.
Storehouses were built close to the docks.अर्थ : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ
उदाहरण :
ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.
अन्य भाषाओं में अनुवाद :
अर्थ : ಅಮೂಲ್ಯವಾದ ಯಾವುದೇ ವಸ್ತು ಅಥವಾ ಸಂಗತಿಯನ್ನು ಶೇಖರಿಸಿಡುವ ಮನೆ ಅಥವಾ ಕಟ್ಟಡ
उदाहरण :
ಕಳ್ಳರು ಕೋಶಾಗಾರವನ್ನು ಕೊಳ್ಳೆ ಹೊಡೆದರು.
पर्यायवाची : ಕೋಶಾಗಾರ
अन्य भाषाओं में अनुवाद :
A storehouse for treasures.
treasure houseअर्थ : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
उदाहरण :
ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
पर्यायवाची : ಕೋಠಿ, ಕೋಶ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ
अन्य भाषाओं में अनुवाद :