पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಭರ್ತಿ ಮಾಡು शब्द का अर्थ तथा उदाहरण पर्यायवाची एवम् विलोम शब्दों के साथ।

ಭರ್ತಿ ಮಾಡು   ಕ್ರಿಯಾಪದ

अर्थ : ಖಾಲಿ ಇರುವ ಆಸನದ ಮೇಲೆ ಯಾರೋ ಒಬ್ಬರನ್ನು ಕೂರಿಸಿ ಅಥವಾ ನಿಯುಕ್ತಿ ಮಾಡಿ ಸ್ಥಾನವನ್ನು ಭರ್ತಿ ಮಾಡುವ ಪ್ರಕ್ರಿಯೆ

उदाहरण : ಮಂತ್ರಿಗಳು ಎಲ್ಲಾ ವಿಭಾಗದಲ್ಲೂ ತಮ್ಮ ನೆಂಟರಿಷ್ಟರನ್ನು ಸ್ಥನಕ್ಕೆ ತುಂಬಿ ಭರ್ತಿ ಮಾಡಿದರು.


अन्य भाषाओं में अनुवाद :

खाली आसन, पद आदि पर किसी को बैठाना या नियुक्त करके स्थान की पूर्ति करना।

मंत्री जी ने सारा विभाग अपने भाई-बन्धुओं से भर दिया है।
भरना

Appoint someone to (a position or a job).

fill

अर्थ : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ

उदाहरण : ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು

पर्यायवाची : ತುಂಬಿಸು, ಭರಿಸು, ಭರ್ತಿ ಮಾಡಿಸು


अन्य भाषाओं में अनुवाद :

किसी को भरने में प्रवृत करना।

ग्रंथालय की पुस्तक समय पर न लौटाने के कारण पुस्तकाध्यक्ष ने पचास रूपए ज़ुर्माना भरवाया।
भरवाना, भराना

Bear (a cost or penalty), in recompense for some action.

You'll pay for this!.
She had to pay the penalty for speaking out rashly.
You'll pay for this opinion later.
pay

अर्थ : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು

उदाहरण : ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.

पर्यायवाची : ತುಂಬು ಹಿಡಿಸು, ಸೇರಿಸು, ಹಾಕು


अन्य भाषाओं में अनुवाद :

किसी वस्तु के अंदर में आ जाना या समा जाना।

इस डिब्बे में सात किलो आटा समाता है।
अँटना, अंटना, अटना, अमाना, अमावना, आटना, आना, आपूरना, पुराना, भरना, समाना

Be capable of holding or containing.

This box won't take all the items.
The flask holds one gallon.
contain, hold, take

अर्थ : ಖಾಲಿ ಇರುವ ಜಾಗವನ್ನು ಪೂರ್ಣಮಾಡುವುದಕ್ಕಾಗಿ ಅದರಲ್ಲಿ ಯಾವುದಾದರು ವಸ್ತುವನ್ನು ತುಂಬುವ ಕ್ರಿಯೆ

उदाहरण : ಕೂಲಿಯವನು ರಸ್ತೆಯ ಪಕ್ಕದಲ್ಲಿರುವ ಹಳ್ಳವನ್ನು ಭರ್ತಿ ಮಾಡುತ್ತಿದ್ದಾನೆ.

पर्यायवाची : ತುಂಬು, ಹಾಕು


अन्य भाषाओं में अनुवाद :

खाली जगह को पूर्ण करने के लिए उसमें कोई वस्तु आदि डालना।

मजदूर सड़क के किनारे का गड्ढा भर रहा है।
भरना

Make full, also in a metaphorical sense.

Fill a container.
Fill the child with pride.
fill, fill up, make full

चौपाल