अर्थ : ಯಾವುದಾದರು ವಸ್ತುವನ್ನು ಹಲವು ಭಾಗಗಳನ್ನಾಗಿ ಮಾಡು
उदाहरण :
ಕಳ್ಳರು ಕದ್ದ ವಸ್ತುಗಳನ್ನು ಹಂಚಿದರು.
अन्य भाषाओं में अनुवाद :
किसी वस्तु आदि के कई भाग करना।
चोरों ने चोरी का माल बाँटा।अर्थ : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು
उदाहरण :
ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.
पर्यायवाची : ಒಡೆ, ಚೂರು ಮಾಡು, ತುಂಡರಿಸು, ತುಂಡು ಮಾಡು, ತುಂಡು ಹಾಕು, ಮುರಿ, ಹೋಳು ಮಾಡು
अन्य भाषाओं में अनुवाद :
आघात या झटके से किसी पदार्थ के खंड या टुकड़े करना।
इस गन्ने के छोटे-छोटे टुकड़े कर दो।अर्थ : ಸಮೂಹಿಕ ರೂಪದಲ್ಲಿ ಇಡು ಅಥವಾ ಉಪಯೋಗ ಮಾಡುವ ಪ್ರಕ್ರಿಯೆ
उदाहरण :
ಒಂದು ದೊಡ್ಡ ಗಡಿ ರೇಖೆಯು ಭಾರತ ಮತ್ತು ಪಾಕಿಸ್ತಾನವನ್ನು ಭಾಗ ಮಾಡುತ್ತದೆ .
पर्यायवाची : ಪಾಲು ಮಾಡು
अन्य भाषाओं में अनुवाद :