पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಭೇರಿ शब्द का अर्थ तथा उदाहरण पर्यायवाची एवम् विलोम शब्दों के साथ।

ಭೇರಿ   ನಾಮಪದ

अर्थ : ರಾಜರುಗಳ ಸವಾರಿಯ ಮುಂದೆ ಬಡಿಯುತ್ತಿದ್ದ ಡಕ್ಕೆ

उदाहरण : ಹಿಂದಿನ ಕಾಲದಲ್ಲಿ ರಾಜರ ಸವಾರಿಯ ಮುಂದೆ ಅನೇಕ ಸೇವಕರ ಗುಂಪು ನಗಾರಿಯನ್ನು ಬಾರಿಸುತ್ತಾ ಮುಂದೆ ಸಾಗಿದರು.

पर्यायवाची : ಡಕ್ಕೆ, ಡಮರುಗ, ನಗಾರಿ


अन्य भाषाओं में अनुवाद :

राजाओं की सवारी के आगे बजनेवाला डंका।

पुराने समय में राजा की सवारी के आगे उनके सेवक गण निशान बजाते हुए चलते थे।
निशान

अर्थ : ಯುದ್ಧ ಸಮಯದಲ್ಲಿ ನುಡಿಸುತ್ತಿದ್ದ ಒಂದು ಪ್ರಕಾರದ ವಾದ್ಯ

उदाहरण : ಹಿಂದಿನ ಕಾಲದಲ್ಲಿ ಯುದ್ಧ ಪ್ರಾರಂಭಿಸುವ ಮುನ್ನ ಸೈನಿಕರು ರಣಭೇರಿಯನ್ನು ಬಡಿಯುತ್ತಿದ್ದರು.

पर्यायवाची : ಕೊಂಬು ಕಹಳೆ, ಯುದ್ಧಬೇರಿ, ರಣಕಹಳೆ, ರಣದುಂದುಭಿ, ರಣಭೇರಿ


अन्य भाषाओं में अनुवाद :

युद्ध के समय बजाया जानेवाला एक प्रकार का वाद्य।

प्राचीन काल में युद्ध शुरू होने से पहले कुछ सैनिक रणभेरी बजाते थे।
भेरी, युद्ध डंका, युद्धभेरी, रणदुंदुभि, रणभेरी

अर्थ : ಒಂದು ಪ್ರಕಾರ ದೊಡ್ಡ ವಾದ್ಯದ ಮೇಲ್ಭಾಗವನ್ನು ಚರ್ಮದಿಂದ ಸುತ್ತಿ ಮಾಡಿರುವರು

उदाहरण : ಅವನು ಡೋಲನ್ನು ಬಡಿಯುತ್ತಿದ್ದಾನೆ.

पर्यायवाची : ಡೋಲು


अन्य भाषाओं में अनुवाद :

एक प्रकार का लंबोतरा बाजा जिसके दोनों सिरों पर चमड़ा मढ़ा होता है।

वह ढोल बजा रहा है।
आहत, ढोल

A musical percussion instrument. Usually consists of a hollow cylinder with a membrane stretched across each end.

drum, membranophone, tympan

अर्थ : ಚಿಕ್ಕ ಡೋಲು

उदाहरण : ಮದುವೆಯ ಸಮಯದಲ್ಲಿ ಹೆಣ್ಣಿನ ಕಡೆಯವರು ಚಿಕ್ಕ ಡೋಲನ್ನು ನಡುಸಿಕೊಂಡು ಮಂಗಳಕರವಾದ ಹಾಡು ಹಾಡುತ್ತಾ ಬರುವರು.

पर्यायवाची : ಚಿಕ್ಕ ದೋಲು


अन्य भाषाओं में अनुवाद :

छोटा ढोल।

विवाह के समय स्त्रियाँ ढोलक बजाकर मंगल गान करती हैं।
ढोलक, ढोलकी, दंडकी, दण्डकी, पढ़ब

A musical percussion instrument. Usually consists of a hollow cylinder with a membrane stretched across each end.

drum, membranophone, tympan

चौपाल