अर्थ : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ
उदाहरण :
ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.
पर्यायवाची : ಅಂಜಿಕೆ, ಗಾಬರಿ, ತಪ್ಪು ತಿಳಿವಳಿಕೆ, ಭ್ರಮೆ, ಮಿಥ್ಯಜ್ಞಾನ, ಸಂಶಯ, ಸುಳ್ಳು
अन्य भाषाओं में अनुवाद :
अर्थ : ಗೊಂದಲಪೂರ್ಣವಾದ
उदाहरण :
ಭ್ರಮೆಯಲ್ಲಿರುವ ವ್ಯಕ್ತಿಗಳಿಗೆ ಅವನು ಸರಿ ದಾರಿಯನ್ನು ತೋರಿಸುತ್ತಿದ್ದಾನೆ.
पर्यायवाची : ದಿಗ್ಭ್ರಾಂತವಾದ, ಭ್ರಮೆ
अन्य भाषाओं में अनुवाद :