अर्थ : ಹಣದ ಅಧಿದೇವತೆ ಅವಳೇ ವಿಷ್ಣುವಿನ ಹೆಂಡತಿ ಎನ್ನಲಾಗಿದೆ
उदाहरण :
ಮಹೇಶ್ವರು ಐಶ್ವರ್ಯದ ಪ್ರಾಪ್ತಿಗಾಗಿ ಲಕ್ಷ್ಮಿ ಪೂಜೆಯನ್ನು ಮಾಡಿದರು.
पर्यायवाची : ಈಶ್ವರೀ, ಐಶ್ವರ್ಯದ ಮತ್ತು ಸೌಂದರ್ಯಗಳ ಅಧಿದೇವತೆ, ಜಗನ್ಮಾಥೆ, ಭಾರ್ಗವಿ, ಲಕ್ಷ್ಮಿ, ವಿಷ್ಣುವಿನ ಹೆಂಡತಿ, ಸರ್ವಮಂಗಳ, ಸಿಂಧುಜ
अन्य भाषाओं में अनुवाद :
धन की अधिष्ठात्री देवी जो विष्णु की पत्नी कही गई हैं।
लोग धन प्राप्ति के लिए लक्ष्मी की पूजा करते हैं।Hindu goddess of fortune and prosperity.
lakshmiअर्थ : ಶಿವನ ಹೆಂಡತಿ
उदाहरण :
ಪಾರ್ವತಿ ಗಣೇಶನ ಅಮ್ಮ.
पर्यायवाची : ಅಂಬ, ಅಂಬಭಾವನಿ, ಅಂಬಿಕ, ಅಂಬೆ, ಅಚನ ಕನ್ಯ, ಅದ್ರಿಕನ್ಯಾ, ಅದ್ರಿತನಯ, ಅನ್ನಪೂರ್ಣೆ, ಅಪರಾಜಿತೆ, ಅಪರ್ಣ, ಅರ್ವಾಣಿ, ಆದಿಶಕ್ತಿ, ಈಶಾನಿ, ಈಶ್ವರಿ, ಉಮ, ಕನ್ಯಾಕುಮಾರಿ, ಕಪಾಲಿನಿ, ಕಲಾವತಿ, ಕಲ್ಯಾಣಿ, ಕಾಮಾಕ್ಷಿ, ಕಾಲರಾತ್ರಿ ವಿಶಾಲಾಕ್ಷಿ, ಕೌತಮಿ, ಕೌಮಾರಿ, ಗ, ಗಿರಿಜ, ಗಿರಿಜೆ, ಗೌರಿ, ಗೌರಿದೇವಿ, ಚಂಡಿಕ, ಚಾಮುಂಡಿ, ಚಿತ್ಕಲಾ, ಜಗ-ಜನನಿ, ಜಗಜನನಿ, ಜಗತ-ಜನನಿ, ಜಗದೀಶ್ವರಿ, ಜಗನ್ಮಾತೆ, ಜನನಿ, ತಾರಿಣಿ, ತ್ರಭುವನಸುಂದರಿ, ತ್ರಿಪುರಸುಂದರಿ, ದಾಕ್ಷಾಯಿಣಿ, ನಂದಾ, ನಂದಿನಿ, ನಗಜಾತೆ, ನಾರಾಯಣಿ, ಪಚಮುಕಿ, ಪದ್ಮಪಾಣಿ, ಪರಾಶಕ್ತಿ, ಪಾರ್ವತಿ, ಬ್ರಮರಾಂಬಿಕ, ಬ್ರಹ್ಮಾಣಿ, ಭಗವತಿ, ಭದ್ರಕಾಳಿ, ಭವಭಾಮಿಣಿ, ಭಾರ್ಗವಿ, ಭಾವನಿ, ಮಂಗಳಗೌರಿ, ಮಂಗಳಾಂಬಿಕೆ, ಮಹಾಗೌರಿ, ಮಹಾದೇವಿ, ಮಹಾಮಾಯೆ, ಮೀನಾಕ್ಷಿ, ಮುಕ್ತ ಕನ್ನಿಕೆ, ಮೂಕಾಂಬಿಕೆ, ಮೃಡಾಣಿ, ಮೇನಕಾತ್ಮರುಹೆ, ಮೇಶ್ವರಿ, ರಂಜಿನಿ, ರಾಗಿಣಿ, ರಾಜೇಶ್ವರಿ, ರುದ್ರಾಣಿ, ಲಲತದೇವಿ, ಲಲಿತಾ, ಲೋಕಮಾತಾ, ವರದಾ ಶಾಂಭವಿ, ವೃಷಾಕಾಪಾಯಿ, ಶಂಕರಿ, ಶಂಬುಕಾಂತ, ಶಂಭುಮೋಹಿಣಿ, ಶರ್ವಾಣಿ, ಶಿವಾನಿ, ಶಿವೆ, ಶೈಲಜ, ಶೈಲೆಯಿ, ಶ್ಯಾಮಲ, ಸರ್ವದ, ಸರ್ವಮಂಗಳ, ಸರ್ವಮಂಗಳೆ, ಸರ್ವಮಾತೆ, ಸಿಂಗದೇರಳ್, ಸಿಂಹವಾಹಿನಿ, ಸುನಂದ, ಹಿಮಗಿರಿನಂದನೆ, ಹಿಮನಗಾತ್ಮಜೆ, ಹೇಮವತಿ, ಹೇಮಸುತ
अन्य भाषाओं में अनुवाद :
शिव की पत्नी।
पार्वती भगवान गणेश की माँ हैं।अर्थ : ವಾರದ ಎರಡನೇ ದಿನ ಅಥವಾ ಸೋಮವಾರದ ನಂತರದ ದಿನ
उदाहरण :
ಈ ಮಂಗಳವಾರ ರಾಮನ ಹುಟ್ಟಿದ ದಿನ.
अन्य भाषाओं में अनुवाद :