सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಮಂಥಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
उदाहरण : ಅಮ್ಮ ಕೆಲಸದವರ ಹತ್ತಿರ ಮೊಸರನ್ನು ಕಡೆಯಿಸುತ್ತಿದ್ದಾಳೆ.
पर्यायवाची : ಕಡೆಸು, ಮಥಿಸು
अन्य भाषाओं में अनुवाद :हिन्दी
मथने का काम किसी और से कराना।
अर्थ : ಮೊಸರು ಮೊದಲಾದವುಗಳನ್ನು ಕಡೆಯುವುದು
उदाहरण : ಮೊಸರನ್ನು ಕಡೆಯಲಾಗಿದೆ, ನೀವು ಬೇರೆ ಇನ್ನೊಂದು ಕೆಲಸವನ್ನು ಮಾಡಿ.
पर्यायवाची : ಕಡೆ, ಮಥಿಸು
दही आदि का मथा जाना।
अर्थ : ಹಲವಾರು ವಸ್ತುಗಳನ್ನು ಸೇರಿಸಿ ಮಂಥಿಸುವ ಕ್ರಿಯೆ
उदाहरण : ಅಮ್ಮ ಮೊಸರನ್ನು ಕಡೆದು ಮಜ್ಜಿಗೆ ಮಾಡುತ್ತಿದ್ದಾಳೆ.
पर्यायवाची : ಕಡೆ
गति देकर एक में मिलाना।
इंस्टॉल करें