अर्थ : ಯಾರಿಗೆ ನಿದ್ದೆ ಬರುತ್ತಿದೆಯೋ
उदाहरण :
ಸೀತ ನಿದ್ದೆಯ ಮಂಪರಿನಲ್ಲಿದ್ದ ಮಗುವನ್ನು ಹಾಸಿಗೆಯ ಮೇಲೆ ಮಲಗಿಸಿದಳು.
पर्यायवाची : ಜೋಂಪಿನ, ಜೋಂಪಿನಂತ, ಜೋಂಪಿನಂತಹ, ತೂಕಡಿಕೆಯ, ತೂಕಡಿಕೆಯಂತ, ತೂಕಡಿಕೆಯಂತಹ, ನಿದ್ದೆ ಬರುವ, ನಿದ್ದೆ ಬರುವಂತ, ನಿದ್ದೆ ಬರುವಂತಹ, ಮಂಪರು, ಮಂಪರುಂತಹ
अन्य भाषाओं में अनुवाद :
Ready to fall asleep.
Beginning to feel sleepy.