अर्थ : ಸಾಧು-ಸಂತರುಗಳು ವಾಸವಾಗಿರುವ ಸ್ಥಾನ
उदाहरण :
ಉತ್ತರ ಕಾಶಿಯ ಪ್ರವಾಸ ಸಮಯದಲ್ಲಿ ನಾವು ಸ್ಪಲ್ಪ ದಿನ ಒಂದು ಮಠದಲ್ಲಿ ಉಳಿದುಕೊಂಡಿದ್ದೆವು.
पर्यायवाची : ಆಶ್ರಮ, ಋಷಿಗಳ ವಾಸಸ್ಥಾನ, ವಸತಿ, ಸಾಧುಗಳ ಮಂಡಲಿ
अन्य भाषाओं में अनुवाद :
The residence of a religious community.
monastery