पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮಣಿದ शब्द का अर्थ तथा उदाहरण पर्यायवाची एवम् विलोम शब्दों के साथ।

ಮಣಿದ   ಗುಣವಾಚಕ

अर्थ : ಇರುವ ನೇರ ಸ್ಥಿತಿಯಿಂದ ಸ್ವಲ್ಪ ಕೆಳಗಾಗುವುದು

उदाहरण : ಹಣ್ಣುಗಳಿಂದ ತುಂಬಿದ ಮರ ಬಾಗಿದ ಸ್ಥಿತಿಯಲ್ಲಿದೆ.

पर्यायवाची : ಓರೆಯಾದ, ಬಾಗಿದ


अन्य भाषाओं में अनुवाद :

जो झुका हुआ हो।

फल लगते ही वृक्ष झुक जाते हैं।
अवनमित, झुका, झुका हुआ, नमित

अर्थ : ಯಾವುದೋ ಒಂದನ್ನು ಬಾಗಿಸಿರುವುದು

उदाहरण : ಮಗು ಬಾಗಿದ ಮದರ ಕೊಂಬೆಯನ್ನು ಹಿಡಿದುಕೊಂಡು ಉಯಾಲೆಯನ್ನು ಆಡುತ್ತಿದೆ.

पर्यायवाची : ಬಾಗಿದ


अन्य भाषाओं में अनुवाद :

जिसे झुकाया गया हो।

बच्चे वृक्ष की नामित डाली पर झूल रहे हैं।
झुकाया हुआ, नामित

अर्थ : ಬಾಗಿರುವಂತಹ

उदाहरण : ಮರದಿಂದ ಬಾಗಿದಂತಹ ಕೊಂಬೆಗಳು ಭೂಮಿಯನ್ನು ಮುಟ್ಟುತ್ತಿವೆ.

पर्यायवाची : ಬಾಗಿದ, ಬಾಗಿದಂತ, ಬಾಗಿದಂತಹ, ಬಾಗಿರುವ, ಬಾಗಿರುವಂತ, ಬಾಗಿರುವಂತಹ, ಬಾಗುವಿಕೆ, ಮಣಿದಂತ, ಮಣಿದಂತಹ, ಮಣಿದಿರುವ, ಮಣಿದಿರುವಂತ, ಮಣಿದಿರುವಂತಹ, ಮಣಿಯುವಿಕೆ


अन्य भाषाओं में अनुवाद :

झुका हुआ या नत हुआ।

फलों से अवनत डालियाँ धरती को चूम रही हैं।
अवनत, अवाग्र, आनत, झुका हुआ, नत, प्रवण

चौपाल