पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮಣೆ शब्द का अर्थ तथा उदाहरण पर्यायवाची एवम् विलोम शब्दों के साथ।

ಮಣೆ   ನಾಮಪದ

अर्थ : ಮರದಿಂದ ಮಾಡಿದಂತಹ ಹಲಗೆಯಿಂದ ಅಗಸನು ಬಟ್ಟೆ ಹೊಗೆಯುತ್ತಾನೆ

उदाहरण : ಮಣೆಯನ್ನು ನೀರಿನಲ್ಲಿ ನೆನಸಿ ನೆನಸಿ ಹಾಳಾಗುತ್ತಿದೆ.

पर्यायवाची : ಹಲಗೆ, ಹಾಸುಗಲ್ಲು


अन्य भाषाओं में अनुवाद :

लकड़ी का वह पटरा जिस पर धोबी कपड़े धोता है।

पानी में रखे-रखे पटरा सड़ने लगा है।
तखता, तख़ता, तख़्ता, तख्ता, पटरा, पल्ला

अर्थ : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ

उदाहरण : ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.

पर्यायवाची : ಆಸನ, ಕೂಡ್ರುವ ಮಣೆ, ಪೀಠ, ಹಲಿಗೆ


अन्य भाषाओं में अनुवाद :

बैठने के लिए काठ, धातु आदि का छोटा और ऊँचा आसन।

अतिथि पीढ़े पर बैठकर भोजन कर रहा है।
पटरा, पटा, पाट, पाटा, पाढ़, पीठिका, पीढ़ा

अर्थ : ಚಿಕ್ಕ ಪೀಠ

उदाहरण : ಮರಗೆಲಸದವನು ಮಗುವಿಗಾಗಿ ಒಂದು ಪೀಠವನ್ನು ಮಾಡಿದನು.

पर्यायवाची : ಕೂಡ್ರುವ ಮಣೆ, ಪೀಠ


अन्य भाषाओं में अनुवाद :

छोटा पीढ़ा।

बढ़ई ने बच्चे के लिए एक पीढ़ी बनाई।
पीढ़ी

अर्थ : ರೊಟ್ಟು ಮುಂತಾದವುಗಳನ್ನು ಲಟ್ಟಿಸಲು ಮರ ಅಥವಾ ಕಲ್ಲಿನಿಂದ ಮಾಡಿರುವ ಒಂದು ಸಾಧನ

उदाहरण : ಅಮ್ಮ ರೊಟ್ಟಿಯನ್ನು ಲಟ್ಟಿಸಲು ಲಟ್ಟಣಿಗೆ ಮತ್ತು ಮಣೆಯನ್ನು ತಂದರು.

पर्यायवाची : ಲಟ್ಟಣಿ ಮಣೆ


अन्य भाषाओं में अनुवाद :

रोटी आदि बेलने के लिए काठ या पत्थर की बनी हुई एक गोल या चौकोर वस्तु।

माँ रोटी बेलने के लिए चौका और बेलन ले आयी।
चकला, चतुष्की, चौका, चौकी

अर्थ : ಶರೀರದ ಹೊಟ್ಟೆಯ ಎರಡನೇ ಕಡೆಯ ಅಥವಾ ಹಿಂದಿನ ಭಾಗ

उदाहरण : ರಾಮನು ಕೊಠಡಿಯಲ್ಲಿ ಪೀಠದ ಮೇಲೆ ಮಲಗಿದ್ದನು.

पर्यायवाची : ಆಸನ, ಗದ್ದುಗೆ, ಪೀಠ, ಸಿಂಹಾಸನ


अन्य भाषाओं में अनुवाद :

शरीर में पेट की दूसरी ओर का या पीछे वाला भाग।

राम कमरे में पीठ के बल सोया हुआ है।
पीठ, पुश्त, पृष्ठ

The posterior part of a human (or animal) body from the neck to the end of the spine.

His back was nicely tanned.
back, dorsum

चौपाल